ಎಸ್‌ಐಆರ್ ವಿರುದ್ಧ ಸರ್ವಾನುಮತದ ನಿರ್ಣಯ ಅಂಗೀಕರಿಸಿದ ಕೇರಳ ವಿಧಾನಸಭೆ

ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಕೈಗೊಳ್ಳುವ ಭಾರತೀಯ ಚುನಾವಣಾ ಆಯೋಗದ (ಇಸಿಐ) ಕ್ರಮದ ವಿರುದ್ಧ ಕೇರಳ ವಿಧಾನಸಭೆ ಸೋಮವಾರ (ಸೆ.29) ಸರ್ವಾನುಮತದ ನಿರ್ಣಯ ಅಂಗೀಕರಿಸಿದೆ. ಮತದಾರರ ಪಟ್ಟಿಯ ಪರಿಷ್ಕರಣೆಯನ್ನು ಪಾರದರ್ಶಕ ರೀತಿಯಲ್ಲಿ ನಡೆಸುವಂತೆ ಚುನಾವಣಾ ಆಯೋಗವನ್ನು ಒತ್ತಾಯಿಸಿದೆ. ಎಸ್‌ಐಆರ್ ವಿರುದ್ಧ ಈಗಾಗಲೇ ಬಲವಾದ ಆಕ್ಷೇಪ ವ್ಯಕ್ತಪಡಿಸಿರುವ ವಿರೋಧ ಪಕ್ಷ ಕಾಂಗ್ರೆಸ್ ನೇತೃತ್ವದ ಯುಡಿಎಫ್, ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಸದನದಲ್ಲಿ ಮಂಡಿಸಿದ ನಿರ್ಣಯವನ್ನು ಬೆಂಬಲಿಸಿತು. ನಿರ್ಣಯ ಮಂಡನೆ ವೇಳೆ, ಎಸ್‌ಐಆರ್ ಜಾರಿಗೆ ತರಲು … Continue reading ಎಸ್‌ಐಆರ್ ವಿರುದ್ಧ ಸರ್ವಾನುಮತದ ನಿರ್ಣಯ ಅಂಗೀಕರಿಸಿದ ಕೇರಳ ವಿಧಾನಸಭೆ