ಕೇರಳ| ಪಶ್ಚಿಮ ಬಂಗಾಳದ ಕಾರ್ಮಿಕರ ಸೋಗಿನಲ್ಲಿ ಕೆಲಸ ಮಾಡುತ್ತಿದ್ದ ಬಾಂಗ್ಲಾ ಪ್ರಜೆಗಳ ಬಂಧನ

ಎರ್ನಾಕುಲಂ ಗ್ರಾಮೀಣ ಪೊಲೀಸರು ಮತ್ತು ಭಯೋತ್ಪಾದನಾ ನಿಗ್ರಹ ದಳ (ಎಟಿಎಸ್) ಶುಕ್ರವಾರ ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ, ಕೊಚ್ಚಿ ಬಳಿ ಅಕ್ರಮವಾಗಿ ನೆಲೆಸಿ ಕೆಲಸ ಮಾಡುತ್ತಿದ್ದ ಇಪ್ಪತ್ತೇಳು ಬಾಂಗ್ಲಾದೇಶಿ ಪ್ರಜೆಗಳನ್ನು ಬಂಧಿಸಲಾಗಿದೆ. ಎರ್ನಾಕುಲಂ ಜಿಲ್ಲೆಯ ಉತ್ತರ ಪರವೂರ್ ಪ್ರದೇಶದಲ್ಲಿ ಜಂಟಿ ಕಾರ್ಯಾಚರಣೆ ನಡೆಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಬಾಂಗ್ಲಾದೇಶಿ ಪ್ರಜೆಗಳು ಪಶ್ಚಿಮ ಬಂಗಾಳದ ವಲಸೆ ಕಾರ್ಮಿಕರ ಸೋಗಿನಲ್ಲಿ ಕೆಲಸ ಮಾಡುತ್ತಿದ್ದರು ಎಂದು ವರದಿಯಾಗಿದ್ದು, ಅವರನ್ನು ವಿವರವಾಗಿ ಪ್ರಶ್ನಿಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಹಿಂದೆ 28 ವರ್ಷದ ತಸ್ಲಿಮಾ … Continue reading ಕೇರಳ| ಪಶ್ಚಿಮ ಬಂಗಾಳದ ಕಾರ್ಮಿಕರ ಸೋಗಿನಲ್ಲಿ ಕೆಲಸ ಮಾಡುತ್ತಿದ್ದ ಬಾಂಗ್ಲಾ ಪ್ರಜೆಗಳ ಬಂಧನ