ಕೇರಳ: ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಬಿಜೆಪಿ ನಾಯಕನಿಗೆ ಜೀವಾವಧಿ ಶಿಕ್ಷೆ

ಪಲತಾಯಿ ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ, ತಲಶ್ಶೇರಿ ಪೋಕ್ಸೋ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಎಂ.ಟಿ. ಜಲಜರಾಣಿ ಶುಕ್ರವಾರ ತೀರ್ಪು ಪ್ರಕಟಿಸಿದ್ದು, ಬಿಜೆಪಿ ನಾಯಕ ಮತ್ತು ಶಾಲಾ ಶಿಕ್ಷಕ ಪಪ್ಪನ್ ಮಾಸ್ಟರ್ ಎಂದೂ ಕರೆಯಲ್ಪಡುವ ಕೆ. ಪದ್ಮರಾಜನ್ ಅವರನ್ನು ಅಪರಾಧಿ ಎಂದು ಘೋಷಿಸಿ, ಸಹಜ ಮರಣದವರೆಗೆ ಜೀವಾವಧಿ ಶಿಕ್ಷೆ ವಿಧಿಸಿದ್ದಾರೆ ಎಂದು ‘ಮಕ್ತೂಬ್ ಮೀಡಿಯಾ’ ವರದಿ ಮಾಡಿದೆ. 2020 ರ ಪೋಕ್ಸೋ ಪ್ರಕರಣದಲ್ಲಿ ನ್ಯಾಯಾಲಯವು ಅವರನ್ನು ತಪ್ಪಿತಸ್ಥರೆಂದು ಘೋಷಿಸಿದ ಒಂದು ದಿನದ ನಂತರ, ಪ್ರಮುಖ ಸ್ಥಳೀಯ ಬಿಜೆಪಿ … Continue reading ಕೇರಳ: ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಬಿಜೆಪಿ ನಾಯಕನಿಗೆ ಜೀವಾವಧಿ ಶಿಕ್ಷೆ