ಕೇರಳ | ಮಹಾತ್ಮ ಗಾಂಧಿ ಮರಿ ಮೊಮ್ಮಗ ತುಷಾರ್ ಗಾಂಧಿಗೆ ಮುತ್ತಿಗೆ ಹಾಕಿದ ಬಿಜೆಪಿ-ಆರ್‌ಎಸ್‌ಎಸ್‌

ತಿರುವನಂತಪುರದ ಹೊರವಲಯ ನೆಯ್ಯಟ್ಟಿಂಕರ ಬಳಿ ಬುಧವಾರ (ಮಾ.12) ಸಂಜೆ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಮತ್ತು ಭಾರತೀಯ ಜನತಾ ಪಕ್ಷದ (ಬಿಜೆಪಿ) ಕಾರ್ಯಕರ್ತರ ಗುಂಪೊಂದು ಮಹಾತ್ಮ ಗಾಂಧಿಯವರ ಮರಿಮೊಮ್ಮಗ ತುಷಾರ್ ಗಾಂಧಿಗೆ ಮುತ್ತಿಗೆ ಹಾಕಿದೆ. ಇದು ಸಾರ್ವಜನಿಕ ಆಕ್ರೋಶಕ್ಕೆ ಕಾರಣವಾಗಿರುವುದಲ್ಲದೆ, ಆಡಳಿತ ಮತ್ತು ಪ್ರತಿಪಕ್ಷಗಳ ಪ್ರತಿಭಟನೆಗೆ ಕಾರಣವಾಯಿತು ಎಂದು ದಿ ಹಿಂದೂ ವರದಿ ಮಾಡಿದೆ. ಶಿವಗಿರಿ ಮಠದ ಆಹ್ವಾನದ ಮೇರೆಗೆ ಕೇರಳಕ್ಕೆ ಭೇಟಿ ನೀಡಿದ್ದ ತುಷಾರ್ ಗಾಂಧಿ, ಮಠಕ್ಕೆ ಮಹಾತ್ಮ ಗಾಂಧಿ ಭೇಟಿ ನೀಡಿ 100 ವರ್ಷ … Continue reading ಕೇರಳ | ಮಹಾತ್ಮ ಗಾಂಧಿ ಮರಿ ಮೊಮ್ಮಗ ತುಷಾರ್ ಗಾಂಧಿಗೆ ಮುತ್ತಿಗೆ ಹಾಕಿದ ಬಿಜೆಪಿ-ಆರ್‌ಎಸ್‌ಎಸ್‌