ಚುನಾವಣಾ ಆಯೋಗದ ಪತ್ರದಲ್ಲಿ ಕೇರಳ ಬಿಜೆಪಿ ‌’ಸೀಲ್’ ; ʼಸಿಬ್ಬಂದಿ ದೋಷʼ ಎಂದ ಆಯೋಗ!

ಕೇರಳ ವಿಧಾನಸಭಾ ಚುನಾವಣೆಗೆ ನಾಮಪತ್ರ ಸಲ್ಲಿಸುವ ಕೊನೆಯ ದಿನವಾದ ಸೋಮವಾರ (ಮಾ.23) ಬಿಜೆಪಿ ರಾಜ್ಯ ಘಟಕದ ಸೀಲ್ ಹೊಂದಿರುವ ಚುನಾವಣಾ ಆಯೋಗದ ಪತ್ರವೊಂದು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡಿದ್ದು, ದೊಡ್ಡ ವಿವಾದಕ್ಕೆ ಕಾರಣವಾಗಿದೆ. ಕಮ್ಯೂನಿಷ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್‌ವಾದಿ- ಸಿಪಿಐ (ಎಂ) ಪಕ್ಷ ತನ್ನ ಅಧಿಕೃತ ಎಕ್ಸ್‌ ಖಾತೆಯಲ್ಲಿ ಫೋಟೋಗಳನ್ನು ಹಂಚಿಕೊಳ್ಳುವ ಮೂಲಕ ಪತ್ರದ ವಿಷಯ ಬೆಳಕಿಗೆ ಬಂದಿತ್ತು. 2019ಕ್ಕೆ ಸಂಬಂಧಿಸಿದ ಅಭ್ಯರ್ಥಿಗಳ ಕ್ರಿಮಿನಲ್ ಹಿನ್ನೆಲೆಯ ವಿವರಗಳ ಪ್ರಕಟಣೆಗೆ ಸಂಬಂಧಿಸಿದ ಚುನಾವಣಾ ಆಯೋಗದ ಪತ್ರದಲ್ಲಿ ಆಯೋಗದ … Continue reading ಚುನಾವಣಾ ಆಯೋಗದ ಪತ್ರದಲ್ಲಿ ಕೇರಳ ಬಿಜೆಪಿ ‌’ಸೀಲ್’ ; ʼಸಿಬ್ಬಂದಿ ದೋಷʼ ಎಂದ ಆಯೋಗ!