ಕೇರಳದಲ್ಲಿ ಬಿಎಲ್‌ಒ ಆತ್ಮಹತ್ಯೆ : ಎಸ್‌ಐಆರ್ ಒತ್ತಡ ಆರೋಪ

ಕೇರಳದ ಕಣ್ಣೂರು ಜಿಲ್ಲೆಯಲ್ಲಿ ಬೂತ್ ಮಟ್ಟದ ಅಧಿಕಾರಿ (ಬಿಎಲ್‌ಒ)ಯೊಬ್ಬರು ಭಾನುವಾರ (ನವೆಂಬರ್ 16) ಮೃತಪಟ್ಟಿದ್ದು, ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಕರ್ತವ್ಯಗಳಿಗೆ ಸಂಬಂಧಿಸಿದ ಮಾನಸಿಕ ಒತ್ತಡದಿಂದಾಗಿ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಎಫ್‌ಐಆರ್‌ನಲ್ಲಿ ಉಲ್ಲೇಖಿಸಲಾಗಿದೆ. ಶಾಲಾ ಶಿಕ್ಷಕ ಅನೀಶ್ ಜಾರ್ಜ್ (44) ಸಾವಿಗೀಡಾದ ವ್ಯಕ್ತಿ. ಇವರ ಮೃತದೇಹ ಮನೆಯೊಳಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಪ್ರಸ್ತುತ ನಡೆಯುತ್ತಿರುವ ಎಸ್‌ಐಆರ್‌ ಪ್ರಕ್ರಿಯೆ ಮತ್ತು ಮುಂಬರುವ ಸ್ಥಳೀಯ ಸಂಸ್ಥೆ ಚುನಾವಣೆಯ ಸಿದ್ಧತೆಗಳಿಗೆ ಸಂಬಂಧಿಸಿದ ಕರ್ತವ್ಯಗಳಿಂದ ಜಾರ್ಜ್ ಹೆಚ್ಚಿನ … Continue reading ಕೇರಳದಲ್ಲಿ ಬಿಎಲ್‌ಒ ಆತ್ಮಹತ್ಯೆ : ಎಸ್‌ಐಆರ್ ಒತ್ತಡ ಆರೋಪ