ಇಸ್ರೇಲ್ ಸಚಿವರಿಗೆ ಆತಿಥ್ಯ; ಕೇಂದ್ರ ಸರ್ಕಾರದ ವಿರುದ್ಧ ಕೇರಳ ಸಿಎಂ ವಾಗ್ದಾಳಿ

ಇಸ್ರೇಲ್ ಹಣಕಾಸು ಸಚಿವ ಬೆಜಲೆಲ್ ಸ್ಮೋಟ್ರಿಚ್ ಅವರಿಗೆ ಆತಿಥ್ಯ ವಹಿಸಿದ್ದಕ್ಕಾಗಿ ಕೇಂದ್ರ ಸರ್ಕಾರವನ್ನು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ತೀವ್ರವಾಗಿ ಖಂಡಿಸಿದ್ದಾರೆ. ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಅವರು, “ಸ್ಮೋಟ್ರಿಚ್ ಅವರನ್ನು ತೀವ್ರ ಬಲಪಂಥೀಯ ಉಗ್ರಗಾಮಿ. ಇಸ್ರೇಲ್‌ನ ಕ್ರೂರ ಆಕ್ರಮಣ ಮತ್ತು ವಿಸ್ತರಣಾವಾದಿ ಕಾರ್ಯಸೂಚಿಯ ಮುಖ್ಯಸ್ಥ” ಎಂದು ಬಣ್ಣಿಸಿದ್ದಾರೆ. “ಗಾಜಾದಲ್ಲಿ ನರಮೇಧ ನಡೆಯುತ್ತಿರುವ ಸಮಯದಲ್ಲಿ, ನೆತನ್ಯಾಹು ಆಡಳಿತದ ಪ್ರತಿನಿಧಿಗಳೊಂದಿಗೆ ಒಪ್ಪಂದಗಳನ್ನು ಮಾಡಿಕೊಳ್ಳುವುದು ಪ್ಯಾಲೆಸ್ತೀನ್‌ನೊಂದಿಗಿನ ಭಾರತದ ಐತಿಹಾಸಿಕ ಒಗ್ಗಟ್ಟಿಗೆ ದ್ರೋಹವಾಗಿದೆ” ಎಂದು ಅವರು ಹೇಳಿದರು. ಪ್ಯಾಲೆಸ್ತೀನ್‌ಗೆ ನ್ಯಾಯಯುತ … Continue reading ಇಸ್ರೇಲ್ ಸಚಿವರಿಗೆ ಆತಿಥ್ಯ; ಕೇಂದ್ರ ಸರ್ಕಾರದ ವಿರುದ್ಧ ಕೇರಳ ಸಿಎಂ ವಾಗ್ದಾಳಿ