ರಿಯಾಝ್ ಮೌಲವಿ ಕೊಲೆ ಪ್ರಕರಣ: ಮೂವರು RSS ಕಾರ್ಯಕರ್ತರು ಖುಲಾಸೆ, ನಿರಾಸೆ ವ್ಯಕ್ತಪಡಿಸಿದ ಕುಟುಂಬ
ಕೇರಳ-ಕರ್ನಾಟಕದಲ್ಲಿ ಭಾರೀ ಸದ್ದು ಮಾಡಿದ್ದ 2017ರಲ್ಲಿ ಕಾಸರಗೋಡಿನಲ್ಲಿ ನಡೆದಿದ್ದ ಮಡಿಕೇರಿ ಮೂಲದ ರಿಯಾಝ್ ಮೌಲವಿ (27) ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಗಳಾಗಿದ್ದ ಆರೆಸ್ಸೆಸ್‌ನ ಮೂವರು ಕಾರ್ಯಕರ್ತರನ್ನು ವಿಚಾರಣಾ ನ್ಯಾಯಾಲಯವು ಖುಲಾಸೆಗೊಳಿಸಿದೆ. ಇದರ ಬೆನ್ನಲ್ಲಿ ರಿಯಾಝ್ ಮೌಲವಿ ಕುಟುಂಬ ನಿರಾಶೆಯನ್ನು ವ್ಯಕ್ತಪಡಿಸಿದೆ. ಕಾಸರಗೋಡು ಪ್ರಧಾನ ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶರಾದ ಕೆ.ಕೆ.ಬಾಲಕೃಷ್ಣನ್ ಅವರು ಆರೋಪಿಗಳಾದ ಅಖಿಲೇಶ್(34), ಜಿತಿನ್(28) ಮತ್ತು ಅಜೇಶ್(29) ಅವರನ್ನು ಖುಲಾಸೆಗೊಳಿಸಿದ್ದಾರೆ. ಆರೋಪಿಗಳು ಏಳು ವರ್ಷಗಳ ಕಾಲ ಜೈಲು ಶಿಕ್ಷೆ ಅನುಭವಿಸಿದ್ದರು. ಕಾಸರಗೋಡಿನ ಹಳೆ ಸೂರ್ಲುವಿನಲ್ಲಿ ಮದ್ರಸದಲ್ಲಿ ಶಿಕ್ಷಕರಾಗಿ … Continue reading ರಿಯಾಝ್ ಮೌಲವಿ ಕೊಲೆ ಪ್ರಕರಣ: ಮೂವರು RSS ಕಾರ್ಯಕರ್ತರು ಖುಲಾಸೆ, ನಿರಾಸೆ ವ್ಯಕ್ತಪಡಿಸಿದ ಕುಟುಂಬ
Copy and paste this URL into your WordPress site to embed
Copy and paste this code into your site to embed