ಕೇರಳ | ನಿರ್ಣಾಯಕ ಅವಿಶ್ವಾಸ ಗೊತ್ತುವಳಿಗೂ ಮುನ್ನ ಸಿಪಿಐ(ಎಂ) ಕೌನ್ಸಿಲರ್ ಅಪಹರಣ!

ಕೇರಳದ ಮುನ್ಸಿಪಲ್ ಕಾರ್ಪೋರೇಶನ್ ಒಂದರ ಅವಿಶ್ವಾಸ ನಿರ್ಣಯ ಮಂಡನೆ ವಿಚಾರ ರಾಷ್ಟ್ರಮಟ್ಟದಲ್ಲಿ ಸುದ್ದಿಯಾಗಿದೆ. ಸಿಪಿಐ(ಎಂ) ಮಹಿಳಾ ಕೌನ್ಸಿಲರ್ ಒಬ್ಬರ ಅಪಹರಣ, ಆಸ್ಪತ್ರೆಗೆ ದಾಖಲು, ಪಕ್ಷಾಂತರ ಆಫರ್ ಹೀಗೆ ದೊಡ್ಡ ಹೈಡ್ರಾಮಕ್ಕೆ ಕಾರಣವಾಗಿದೆ. ಎರ್ನಾಕುಲಂ ಜಿಲ್ಲೆಯ ಕೂತಟ್ಟುಕುಲಂ ಮುನ್ಸಿಪಲ್ ಕಾರ್ಪೋರೇಶನ್‌ನಲ್ಲಿ ಸಿಪಿಐ(ಎಂ) ನೇತೃತ್ವದ ಎಲ್‌ಡಿಎಫ್‌ ಆಡಳಿತವಿದೆ. 13 ಮಂದಿ ಸದಸ್ಯರನ್ನು ಎಲ್‌ಡಿಎಫ್‌ ಹೊಂದಿದೆ. ಪ್ರತಿಪಕ್ಷವಾಗಿ ಕಾಂಗ್ರೆಸ್ ನೇತೃತ್ವದ ಯುಡಿಎಫ್‌ ಇದ್ದು, 11 ಸದಸ್ಯರನ್ನು ಹೊಂದಿದೆ. ಕೂತಟ್ಟುಕುಲಂ ಸಮುದಾಯದ ಆರೋಗ್ಯ ಕೇಂದ್ರದಲ್ಲಿ ಐಸೋಲೇಶನ್ ವಾರ್ಡ್ ನಿರ್ಮಾಣದಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು … Continue reading ಕೇರಳ | ನಿರ್ಣಾಯಕ ಅವಿಶ್ವಾಸ ಗೊತ್ತುವಳಿಗೂ ಮುನ್ನ ಸಿಪಿಐ(ಎಂ) ಕೌನ್ಸಿಲರ್ ಅಪಹರಣ!