ಕೇರಳ |ವಲಸೆ ಕಾರ್ಮಿಕನ ಗುಂಪು ಹತ್ಯೆಯಲ್ಲಿ ಆರ್‌ಎಸ್‌ಎಸ್‌ ಕಾರ್ಯಕರ್ತರು ಭಾಗಿ : ಸಿಪಿಐ(ಎಂ) ನಾಯಕರಿಂದ ಆರೋಪ

ಕೇರಳದಲ್ಲಿ ಪಾಲಕ್ಕಾಡ್‌ನಲ್ಲಿ ನಡೆದ ಛತ್ತೀಸ್‌ಗಢದ ವಲಸೆ ಕಾರ್ಮಿಕನ ಗುಂಪು ಹತ್ಯೆಯಲ್ಲಿ ಆರ್‌ಎಸ್‌ಎಸ್‌ ಕಾರ್ಯರ್ತರು ಭಾಗಿಯಾಗಿದ್ದಾರೆ ಎಂದು ಆಡಳಿತರೂಢ ಸಿಪಿಐ(ಎಂ) ನಾಯಕರು ಆರೋಪಿಸಿದ್ದಾರೆ. ಸ್ಥಳೀಯ ಸ್ವ-ಆಡಳಿತ ಸಚಿವ ಎಂ.ಬಿ ರಾಜೇಶ್ ಆರಂಭದಲ್ಲಿ ಈ ಆರೋಪ ಮಾಡಿದ್ದು, ಇದನ್ನು ಸಿಪಿಐ(ಎಂ) ರಾಜ್ಯ ಕಾರ್ಯದರ್ಶಿ ಎಂ.ವಿ ಗೋವಿಂದನ್ ಕೂಡ ಬೆಂಬಲಿಸಿದ್ದಾರೆ. ಡಿಸೆಂಬರ್ 18ರಂದು ಪಾಲಕ್ಕಾಡ್‌ನ ವಲಯಾರ್‌ನಲ್ಲಿ ಗುಂಪೊಂದು ರಾಮ್ ನಾರಾಯಣ್ ಬಘೇಲ್ ಎಂಬ ಛತ್ತೀಸ್‌ಗಢದ ವಲಸೆ ಕಾರ್ಮಿಕನನ್ನು ಥಳಿಸಿ ಹತ್ಯೆ ಮಾಡಿತ್ತು. ಬಘೇಲ್ ಮೇಲೆ ದಾಳಿ ಮಾಡುವಾಗ ಕೆಲ ಆರೋಪಿಗಳು “ನೀನು … Continue reading ಕೇರಳ |ವಲಸೆ ಕಾರ್ಮಿಕನ ಗುಂಪು ಹತ್ಯೆಯಲ್ಲಿ ಆರ್‌ಎಸ್‌ಎಸ್‌ ಕಾರ್ಯಕರ್ತರು ಭಾಗಿ : ಸಿಪಿಐ(ಎಂ) ನಾಯಕರಿಂದ ಆರೋಪ