ತೀವ್ರ ವಿರೋಧದ ನಂತರ ಇಸ್ಲಾಮೋಫೋಬಿಕ್ ಹೇಳಿಕೆ ಹಿಂಪಡೆದು, ಕ್ಷಮೆಯಾಚಿಸಿದ ಕೇರಳದ ಸಿಪಿಐ(ಎಂ) ಸಚಿವ ಸಾಜಿ ಚೆರಿಯನ್

ಇತ್ತೀಚಿನ ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಮುಸ್ಲಿಂ ವಿಜೇತರ ಬಗ್ಗೆ ತಮ್ಮ ಇಸ್ಲಾಮೋಫೋಬಿಕ್ ಹೇಳಿಕೆಗಳನ್ನು ನೀಡಿದ್ದ ಸಿಪಿಐ(ಎಂ) ಹಿರಿಯ ನಾಯಕ ಮತ್ತು ಕೇರಳ ಸಚಿವ ಸಾಜಿ ಚೆರಿಯನ್ ಬುಧವಾರ ತಮ್ಮ ಹೇಳಿಕೆಯನ್ನು  ಹಿಂತೆಗೆದುಕೊಂಡಿದ್ದಾರೆ. ಪಕ್ಷ, ವಿರೋಧ ಪಕ್ಷ ಮತ್ತು ಮುಸ್ಲಿಂ ಸಂಘಟನೆಗಳಿಂದ ವ್ಯಾಪಕ ಟೀಕೆ ವ್ಯಕ್ತವಾದ ನಂತರ ಬೇಷರತ್ತಾದ ಕ್ಷಮೆಯಾಚಿಸಿದ್ದಾರೆ.  ಇತ್ತೀಚಿನ ಸ್ಥಳೀಯ ಸಂಸ್ಥೆ ಚುನಾವಣಾ ಫಲಿತಾಂಶಗಳನ್ನು ಉಲ್ಲೇಖಿಸಿ ಚೆರಿಯನ್ ಸೋಮವಾರ, ತಮ್ಮ ಸಮುದಾಯ ಬಹುಮತದಲ್ಲಿಲ್ಲದ ಪ್ರದೇಶಗಳಲ್ಲಿ ಅಭ್ಯರ್ಥಿಗಳು ಗೆಲ್ಲಲು ಸಾಧ್ಯವಾಗುತ್ತಿಲ್ಲ ಎಂದು ಹೇಳಿದ ನಂತರ ವಿವಾದ ಆರಂಭವಾಯಿತು. … Continue reading ತೀವ್ರ ವಿರೋಧದ ನಂತರ ಇಸ್ಲಾಮೋಫೋಬಿಕ್ ಹೇಳಿಕೆ ಹಿಂಪಡೆದು, ಕ್ಷಮೆಯಾಚಿಸಿದ ಕೇರಳದ ಸಿಪಿಐ(ಎಂ) ಸಚಿವ ಸಾಜಿ ಚೆರಿಯನ್