ಕೇರಳ: ಕಣ್ಣೂರು ದಂತ ಕಾಲೇಜಿನಲ್ಲಿ ದಲಿತ ಬಿಡಿಎಸ್ ವಿದ್ಯಾರ್ಥಿ ಆತ್ಮಹತ್ಯೆ, ಕ್ರೂರ ಜಾತಿ ನಿಂದನೆ, ಅವಮಾನ ಆರೋಪ

ಕೇರಳದಲ್ಲಿ ನಡೆದ ಜಾತಿ ಆಧಾರಿತ ಕಿರುಕುಳದ ಆಘಾತಕಾರಿ ಪ್ರಕರಣದಲ್ಲಿ, ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ಶರಣಾಗಿದ್ದಾನೆ.   ಆರ್‌.ಎಲ್ ನಿತಿನ್ ರಾಜ್ ಅವರ ಕುಟುಂಬವು ಶಿಕ್ಷಕರಿಂದ “ಕೊಳೆತ ನಾಯಿ” ಎಂದು ಕರೆಯುವುದು ಸೇರಿದಂತೆ ಜಾತಿ ಆಧಾರಿತ ನಿಂದನೆಗೆ ಒಳಪಡಿಸಲಾಗಿದೆ ಎಂದು ಆರೋಪಿಸಿದೆ. 22 ವರ್ಷದ ದಲಿತ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಕಾಲೇಜಿನ ಹಿತ್ತಲಿನಲ್ಲಿ ಗಾಯಗೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಕಣ್ಣೂರು ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ಸಾಗಿಸಲಾಯಿತಾದರೂ, ಮಧ್ಯಾಹ್ನ … Continue reading ಕೇರಳ: ಕಣ್ಣೂರು ದಂತ ಕಾಲೇಜಿನಲ್ಲಿ ದಲಿತ ಬಿಡಿಎಸ್ ವಿದ್ಯಾರ್ಥಿ ಆತ್ಮಹತ್ಯೆ, ಕ್ರೂರ ಜಾತಿ ನಿಂದನೆ, ಅವಮಾನ ಆರೋಪ