ಕೇರಳ ಚಲನಚಿತ್ರೋತ್ಸವ : ಪ್ಯಾಲೆಸ್ತೀನ್ ಕುರಿತ 4 ಸಿನಿಮಾಗಳು ಸೇರಿ 19 ಚಲನಚಿತ್ರಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿದ ಕೇಂದ್ರ

ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವಾಲಯ 2025ರ ಕೇರಳ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ 19 ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿದೆ ಎಂದು ರಾಜ್ಯದ ಆಡಳಿತಾರೂಢ ಭಾರತೀಯ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ) ಪ್ರಧಾನ ಕಾರ್ಯದರ್ಶಿ ಮರಿಯನ್ ಅಲೆಕ್ಸಾಂಡರ್ ಬೇಬಿ ಹೇಳಿದ್ದಾರೆ. ಈ ಪಟ್ಟಿಯಲ್ಲಿ ಪ್ಯಾಲೆಸ್ತೀನ್ ಕುರಿತ ಸಿನಿಮಾಗಳೂ ಇವೆ ಎಂದು ತಿಳಿಸಿದ್ದಾರೆ. ಚಲನಚಿತ್ರೋತ್ಸವ ಡಿಸೆಂಬರ್ 12ರಂದು ಕೇರಳದ ರಾಜಧಾನಿ ತಿರುವನಂತಪುರದಲ್ಲಿ ಪ್ರಾರಂಭಗೊಂಡಿದ್ದು, ಡಿಸೆಂಬರ್ 19ರಂದು ಕೊನೆಗೊಳ್ಳಲಿದೆ. ಪ್ಯಾಲೆಸ್ತೀನ್ ಕುರಿತಾದ ಚಲನಚಿತ್ರಗಳಾದ “ಪ್ಯಾಲೆಸ್ಟೈನ್ 36”, “ಯೆಸ್ ಒನ್ಸ್ ಅಪೋನ್ ಅ ಟೈಮ್ … Continue reading ಕೇರಳ ಚಲನಚಿತ್ರೋತ್ಸವ : ಪ್ಯಾಲೆಸ್ತೀನ್ ಕುರಿತ 4 ಸಿನಿಮಾಗಳು ಸೇರಿ 19 ಚಲನಚಿತ್ರಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿದ ಕೇಂದ್ರ