ವಿಧಾನಸಭೆ ಭಾಷಣದಲ್ಲಿ ಕೇಂದ್ರ ಸರ್ಕಾರವನ್ನು ಟೀಕಿಸುವ ಸಾಲುಗಳು ಕೈಬಿಟ್ಟ ಕೇರಳ ರಾಜ್ಯಪಾಲ : ಸಿಎಂ ಪಿಣರಾಯಿ ವಿಜಯನ್ ಆರೋಪ

ತಮಿಳುನಾಡಿನ ಬಳಿಕ ಕೇರಳ ವಿಧಾನಸಭೆಯಲ್ಲೂ ಸರ್ಕಾರ ಮತ್ತು ರಾಜ್ಯಪಾಲರ ನಡುವೆ ಮಂಗಳವಾರ (ಜ.20) ಜಟಾಪಟಿ ನಡೆದಿದೆ. ಸರ್ಕಾರ ಸಿದ್ದಪಡಿಸಿಕೊಟ್ಟ ಭಾಷಣದಲ್ಲಿನ ಕೇಂದ್ರ ಸರ್ಕಾರವನ್ನು ಟೀಕಿಸುವ ಕೆಲ ಸಾಲುಗಳನ್ನು ರಾಜ್ಯಪಾಲ ರಾಜೇಂದ್ರ ವಿಶ್ವನಾಥ್ ಅರ್ಲೇಕರ್ ಅವರು ಉದ್ದೇಶಪೂರ್ವಕವಾಗಿ ಓದದೆ ಬಿಟ್ಟಿದ್ದಾರೆ. ಇನ್ನೂ ಕೆಲ ಸಾಲುಗಳನ್ನು ಮಾರ್ಪಡಿಸಿದ್ದಾರೆ ಎಂದು ಸಿಎಂ ಪಿಣರಾಯಿ ವಿಜಯನ್ ಆರೋಪಿಸಿದ್ದಾರೆ. 112 ನಿಮಿಷಗಳ ಸುದೀರ್ಘ ಭಾಷಣ ಮಾಡಿ ರಾಜ್ಯಪಾಲರು ನಿರ್ಗಮಿಸಿದ ನಂತರ ಮಾತನಾಡಿದ ಮುಖ್ಯಮಂತ್ರಿ, ಸಚಿವ ಸಂಪುಟ ಅನುಮೋದಿಸಿದ ಭಾಷಣದಲ್ಲಿನ ಕೆಲವು ಸಾಲುಗಳನ್ನು ರಾಜ್ಯಪಾಲರು ಕೈಬಿಟ್ಟಿದ್ದಾರೆ … Continue reading ವಿಧಾನಸಭೆ ಭಾಷಣದಲ್ಲಿ ಕೇಂದ್ರ ಸರ್ಕಾರವನ್ನು ಟೀಕಿಸುವ ಸಾಲುಗಳು ಕೈಬಿಟ್ಟ ಕೇರಳ ರಾಜ್ಯಪಾಲ : ಸಿಎಂ ಪಿಣರಾಯಿ ವಿಜಯನ್ ಆರೋಪ