‘ಎಲ್ಲಾ ಮುಸ್ಲಿಮರು ಭಯೋತ್ಪಾದಕರು’ ಎಂದ ಪ್ರಕರಣ : ಬಿಜೆಪಿ ನಾಯಕ ಪಿ.ಸಿ ಜಾರ್ಜ್‌ಗೆ ನಿರೀಕ್ಷಣಾ ಜಾಮೀನು ನಿರಾಕರಿಸಿದ ಕೋರ್ಟ್

ಟಿವಿ ವಾಹಿನಿಯಲ್ಲಿ ಚರ್ಚೆಯ ಸಂದರ್ಭ ನೀಡಿದ ದ್ವೇಷದ ಹೇಳಿಕೆಗೆ ಸಂಬಂಧಿಸಿದಂತೆ ಬಿಜೆಪಿ ನಾಯಕ ಪಿ.ಸಿ ಜಾರ್ಜ್ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಕೇರಳ ಹೈಕೋರ್ಟ್ ಶುಕ್ರವಾರ (ಫೆ.21) ತಿರಸ್ಕರಿಸಿದ್ದು, “ಜಾಮೀನು ಕೊಟ್ಟರೆ ಸಮಾಜಕ್ಕೆ ತಪ್ಪು ಸಂದೇಶ ನೀಡಿದಂತಾಗುತ್ತದೆ” ಎಂದು ಹೇಳಿದೆ. ಜನವರಿ 5, 2025ರಂದು ಟಿವಿ ವಾಹಿನಿಯೊಂದರ ಚರ್ಚೆಯಲ್ಲಿ ಭಾಗವಹಿಸಿದ್ದ ಪಿ.ಸಿ ಜಾರ್ಜ್, “ಭಾರತದಲ್ಲಿರುವ ಎಲ್ಲಾ ಮುಸ್ಲಿಮರು ಭಯೋತ್ಪಾದಕರು ಮತ್ತು ಕೋಮುವಾದಿಗಳು. ಭಾರತದಲ್ಲಿ ಭಯೋತ್ಪಾದಕರಲ್ಲದ ಒಬ್ಬನೇ ಒಬ್ಬ ಮುಸ್ಲಿಂ ಇಲ್ಲ. ಮುಸ್ಲಿಮರು ದೇಶದ ಸಂಪತ್ತನ್ನು ಲೂಟಿ ಮಾಡುವ … Continue reading ‘ಎಲ್ಲಾ ಮುಸ್ಲಿಮರು ಭಯೋತ್ಪಾದಕರು’ ಎಂದ ಪ್ರಕರಣ : ಬಿಜೆಪಿ ನಾಯಕ ಪಿ.ಸಿ ಜಾರ್ಜ್‌ಗೆ ನಿರೀಕ್ಷಣಾ ಜಾಮೀನು ನಿರಾಕರಿಸಿದ ಕೋರ್ಟ್