ಪೋಕ್ಸೋ ಪ್ರಕರಣ | ಕೇರಳದ ಮೂವರು ಪತ್ರಕರ್ತರಿಗೆ ಹೈಕೋರ್ಟ್‌ನಿಂದ ಮಧ್ಯಂತರ ನಿರೀಕ್ಷಣಾ ಜಾಮೀನು

ಪೋಕ್ಸೋ ಪ್ರಕರಣದ ಆರೋಪಿಗಳಾದ ಪ್ರಮುಖ ಮಲಯಾಳಂ ಸುದ್ದಿವಾಹಿನಿಯ ಮೂವರು ಪತ್ರಕರ್ತರಿಗೆ ಕೇರಳ ಹೈಕೋರ್ಟ್ ಸೋಮವಾರ (ಜ.20) ಮಧ್ಯಂತರ ನಿರೀಕ್ಷಣಾ ಜಾಮೀನು ನೀಡಿದೆ. ‘ರಿಪೋರ್ಟರ್ ಲೈವ್‌’ ಸುದ್ದಿ ವಾಹಿನಿಯ ಸಲಹಾ ಸಂಪಾದಕ ಅರುಣ್ ಕುಮಾರ್ ಕೆ, ವರದಿಗಾರ ಶಹಬಾಝ್ ಅಹ್ಮದ್ ಮತ್ತು ಇನ್ನೋರ್ವ ಪತ್ರಕರ್ತನಿಗೆ ನ್ಯಾಯಾಲಯ ಮಧ್ಯಂತರ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ ಎಂದು ವರದಿಯಾಗಿದೆ. ಜಾಮೀನು ಕೋರಿ ಆರೋಪಿಗಳು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ವೇಳೆ ನ್ಯಾಯಮೂರ್ತಿ ಪಿ.ವಿ. ಕುಂಞಿಕೃಷ್ಣನ್ ಅವರು ಪ್ರಕರಣದ ಆಧಾರವನ್ನು ಪ್ರಶ್ನಿಸಿದ್ದಾರೆ ಎಂದು ವರದಿಯಾಗಿದೆ. … Continue reading ಪೋಕ್ಸೋ ಪ್ರಕರಣ | ಕೇರಳದ ಮೂವರು ಪತ್ರಕರ್ತರಿಗೆ ಹೈಕೋರ್ಟ್‌ನಿಂದ ಮಧ್ಯಂತರ ನಿರೀಕ್ಷಣಾ ಜಾಮೀನು