‘ಎಂಪುರಾನ್‌’ ಪ್ರದರ್ಶನಕ್ಕೆ ತಡೆ ನೀಡಲು ಹೈಕೋರ್ಟ್ ನಕಾರ; ಬಿಜೆಪಿಗೆ ಮುಖಭಂಗ

ಸಂಘ ಪರಿವಾರದ ಕೆಂಗಣ್ಣಿಗೆ ಗುರಿಯಾಗಿರುವ ಮಲಯಾಳಂ ಚಿತ್ರ ‘ಎಲ್2 : ಎಂಪುರಾನ್’ ಅನ್ನು ತಕ್ಷಣ ನಿಷೇಧಿಸುವಂತೆ ಕೋರಿ ಭಾರತೀಯ ಜನತಾ ಪಕ್ಷದ (ಬಿಜೆಪಿ) ನಾಯಕ ವಿವಿ ವಿಜೀಶ್ ಸಲ್ಲಿಸಿದ್ದ ಅರ್ಜಿಗೆ ಸಂಬಂಧಿಸಿದಂತೆ ಯಾವುದೇ ಮಧ್ಯಂತರ ಆದೇಶ ನೀಡಲು ಕೇರಳ ಹೈಕೋರ್ಟ್ ಮಂಗಳವಾರ (ಏ.1) ನಿರಾಕರಿಸಿದೆ ಎಂದು barandbench.com ವರದಿ ಮಾಡಿದೆ. ನ್ಯಾಯಮೂರ್ತಿ ಸಿ.ಎಸ್. ಡಯಾಸ್ ಅವರು ಅರ್ಜಿದಾರರ ಪ್ರಾಮಾಣಿಕತೆಯನ್ನು ಅನುಮಾನಿಸಿದ್ದು, ಈ ಅರ್ಜಿ ಪ್ರಚಾರಕ್ಕಾಗಿ ಸಲ್ಲಿಸಿದಂತೆ ತೋರುತ್ತಿದೆ ಎಂದು ಹೇಳಿದ್ದಾಗಿ ವರದಿ ತಿಳಿಸಿದೆ. “ನೀವು ಈ ಎಂಪುರಾನ್ … Continue reading ‘ಎಂಪುರಾನ್‌’ ಪ್ರದರ್ಶನಕ್ಕೆ ತಡೆ ನೀಡಲು ಹೈಕೋರ್ಟ್ ನಕಾರ; ಬಿಜೆಪಿಗೆ ಮುಖಭಂಗ