ವಿವಾದಾತ್ಮಕ ‘ದಿ ಕೇರಳ ಸ್ಟೋರಿ 2 -ಗೋಸ್ ಬಿಯಾಂಡ್’ ಸಿನಿಮಾಗೆ ಸರ್ಟಿಫಿಕೇಟ್ ನೀಡಿರುವ ಕುರಿತು ಕೇರಳ ಹೈಕೋರ್ಟ್ ಮಂಗಳವಾರ (ಫೆ.24) ಕೇಂದ್ರ ಚಲನಚಿತ್ರ ಪ್ರಮಾಣೀಕರಣ ಮಂಡಳಿಯನ್ನು (ಸಿಬಿಎಫ್‌ಸಿ) ಪ್ರಶ್ನಿಸಿದೆ ಎಂದು ಕಾನೂನು ಸುದ್ದಿ ಸಂಸ್ಥೆ barandbench.com ವರದಿ ಮಾಡಿದೆ. ಸಿನಿಮಾದ ಬಿಡುಗಡೆಗೆ ತಡೆ ನೀಡಬೇಕು ಮತ್ತು ಸಿನಿಮಾ ಕೋಮುಗಲಭೆಗೆ ಕಾರಣವಾಗಬಹುದು ಎಂದು ಕಳವಳ ವ್ಯಕ್ತಪಡಿಸಿ ಅದರ ಸೆನ್ಸಾರ್ ಸರ್ಟಿಫಿಕೇಟ್ ರದ್ದುಗೊಳಿಸಬೇಕು ಎಂದು ಕೋರಿರುವ ಮೂರು ಅರ್ಜಿಗಳ ಕುರಿತು ನಿರ್ಧರಿಸಲು ಸ್ವತಃ ಸಿನಿಮಾ ವೀಕ್ಷಿಸುವುದಾಗಿ ನ್ಯಾಯಾಧೀಶರು ಹೇಳಿದ್ದಾರೆ ಎಂದು … Continue reading ‘ಕೇರಳ ಸಂಪೂರ್ಣ ಸಾಮರಸ್ಯದಿಂದ ಬದುಕುತ್ತಿದೆ, ಸಿನಿಮಾದಲ್ಲಿ ತಪ್ಪು ಚಿತ್ರಣವಿದೆ’: ‘ದಿ ಕೇರಳ ಸ್ಟೋರಿ 2’ ಕುರಿತು ಕೇರಳ ಹೈಕೋರ್ಟ್
Copy and paste this URL into your WordPress site to embed
Copy and paste this code into your site to embed