ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ: ಶಶಿ ತರೂರ್ ಕ್ಷೇತ್ರ ತಿರುವನಂತಪುರಂನಲ್ಲಿ ಬಿಜೆಪಿ ಮುನ್ನಡೆ

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ, ವಿಶೇಷವಾಗಿ ತಿರುವನಂತಪುರಂನಲ್ಲಿ ಭಾರತೀಯ ಜನತಾ ಪಕ್ಷದ ಸಾಧನೆಯನ್ನು ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಶನಿವಾರ ಅಭಿನಂದಿಸಿದ್ದಾರೆ. ಜನರ ತೀರ್ಪನ್ನು ಗೌರವಿಸಬೇಕು ಎಂದು ಹೇಳಿದ್ದಾರೆ. ಎಕ್ಸ್‌ನಲ್ಲಿ ದೀರ್ಘ ಪೋಸ್ಟ್‌ ಮಾಡಿರುವ ಅವರು, ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಅನ್ನು ಶ್ಲಾಘಿಸಿದ್ದಾರೆ. ಮೈತ್ರಿಕೂಟವು ಕೇರಳದ ಒಳಿತಿಗಾಗಿ ಕೆಲಸ ಮಾಡುವುದನ್ನು ಮುಂದುವರಿಸುತ್ತದೆ ಎಂದು ಹೇಳಿದರು. “ಕೇರಳ ಸ್ಥಳೀಯ ಚುನಾವಣೆಯಲ್ಲಿ ಅದ್ಭುತ ಫಲಿತಾಂಶಗಳ ದಿನ! ಜನಾದೇಶ ಸ್ಪಷ್ಟವಾಗಿದೆ. ರಾಜ್ಯದ ಪ್ರಜಾಪ್ರಭುತ್ವ ಮನೋಭಾವವು ಬೆಳಗುತ್ತಿದೆ” … Continue reading ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ: ಶಶಿ ತರೂರ್ ಕ್ಷೇತ್ರ ತಿರುವನಂತಪುರಂನಲ್ಲಿ ಬಿಜೆಪಿ ಮುನ್ನಡೆ