ಕೇರಳ : ಪ್ರಧಾನಿ ಮೋದಿ ‘ದೇಶದ್ರೋಹಿ’ ಎಂದ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲು

ಪ್ರಧಾನಿ ನರೇಂದ್ರ ಮೋದಿ ‘ದೇಶದ್ರೋಹಿ’ ಎಂದು ಸಾಮಾಜಿಕ ಮಾಧ್ಯಮದಲ್ಲಿ ಕಾಮೆಂಟ್ ಹಾಕಿದ ಆರೋಪದ ಮೇಲೆ ಕೇರಳದ ಕಣ್ಣೂರಿನ ಶ್ರೀಕಂಡಪುರಂ ಪೊಲೀಸರು ವ್ಯಕ್ತಿಯೊಬ್ಬರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ ಎಂದು ಹಿಂದೂ ಶನಿವಾರ (ಮಾ.7) ವರದಿ ಮಾಡಿದೆ. ಬಿಜೆಪಿ ಇರಕ್ಕೂರು ವಿಧಾನಸಭಾ ಕ್ಷೇತ್ರ ಸಮಿತಿಯ ಅಧ್ಯಕ್ಷ ಸಂಜು ಕೃಷ್ಣಕುಮಾರ್ ನೀಡಿದ ದೂರಿನ ಮೇರೆಗೆ ಕೊಟ್ಟೂರಿನ ಪಂಚಮ್ಮಮೂಲದ ಸಿ.ರಾಜನ್ ವಿರುದ್ಧ ಮಾಹಿತಿ ತಂತ್ರಜ್ಞಾನ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ ಎಂದು ವರದಿ ತಿಳಿಸಿದೆ. ಪೊಲೀಸರ ಪ್ರಕಾರ, ಪ್ರಧಾನಿಯವರು ಇನ್‌ಸ್ಟಾಗ್ರಾಮ್‌ನಲ್ಲಿ 10 ಕೋಟಿ ಫಾಲೋರ್ವಸ್‌ಗಳನ್ನು … Continue reading ಕೇರಳ : ಪ್ರಧಾನಿ ಮೋದಿ ‘ದೇಶದ್ರೋಹಿ’ ಎಂದ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲು