ಕೇರಳ| ಮಹಿಳೆಯಿಂದ ಲೈಂಗಿಕ ಕಿರುಕುಳ ಆರೋಪ; ಅವಮಾನ ಸಹಿಸದೆ ವ್ಯಕ್ತಿ ಆತ್ಮಹತ್ಯೆ

ಮಹಿಳೆಯೊಬ್ಬರಿಗೆ ಬಸ್‌ನಲ್ಲಿ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂಬ ಆರೋಪದ ವಿಡಿಯೋ ವೈರಲ್ ಆದ ಬಳಿಕ ಮನನೊಂದ ಆರೋಪಿತ ವ್ಯಕ್ತಿಯು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೇರಳದ ಕೋಝಿಕೋಡ್ ಮೂಲದ ವ್ಯಕ್ತಿಯ ಕುಟುಂಬವು ದೂರುದಾರ ಮಹಿಳೆ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ನಿರ್ಧರಿಸಿದೆ. ಪೊಲೀಸರು ಪ್ರಕರಣದ ತನಿಖೆಯನ್ನು ತೀವ್ರಗೊಳಿಸಿದ್ದು, ಘಟನೆಯು ವ್ಯಾಪಕ ಸಾರ್ವಜನಿಕ ಚರ್ಚೆಗೆ ಕಾರಣವಾಗಿದೆ. ದೀಪಕ್ ಅವರ ಕುಟುಂಬ ಮತ್ತು ಸ್ನೇಹಿತರು, ನ್ಯಾಯಕ್ಕಾಗಿ ನಾವು ಯಾವುದೇ ಹಂತಕ್ಕೆ ಹೋಗುವುದಾಗಿ ಹೇಳಿದ್ದಾರೆ. ದೀಪಕ್ ಯಾವುದೇ ತಪ್ಪು ಮಾಡಿಲ್ಲ ಎಂದು ಅವರು ಸಮರ್ಥಿಸಿಕೊಂಡರು, … Continue reading ಕೇರಳ| ಮಹಿಳೆಯಿಂದ ಲೈಂಗಿಕ ಕಿರುಕುಳ ಆರೋಪ; ಅವಮಾನ ಸಹಿಸದೆ ವ್ಯಕ್ತಿ ಆತ್ಮಹತ್ಯೆ