ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ ಕೈಗಾರಿಕಾ ಎಸ್ಟೇಟ್‌ನಲ್ಲಿ ಕೆಲಸ ಮಾಡುತ್ತಿದ್ದರು. ಘಟನೆಗೆ ಸಂಬಂಧಿಸಿದಂತೆ ಕೊಲೆ ಆರೋಪದ ಮೇಲೆ ವಲಯಾರ್ ಪೊಲೀಸರು ಸ್ಥಳೀಯ ಐದು ಜನರನ್ನು ಬಂಧಿಸಿದ್ದಾರೆ. ಪೊಲೀಸರ ಪ್ರಕಾರ, ವಲಯಾರ್ ಠಾಣೆ ವ್ಯಾಪ್ತಿಯ ಅಟ್ಟಪಳ್ಳಂ ಗ್ರಾಮದಲ್ಲಿ ಭಯಾರ್ ಎಂಬುವರು ಅಲೆದಾಡುತ್ತಿದ್ದಾಗ ಪತ್ತೆಯಾದ ನಂತರ ಅವರ ಮೇಲೆ ಗ್ಯಾಂಗ್ … Continue reading ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು