ಕೇರಳ ನರ್ಸ್ ಮರಣದಂಡನೆಗೆ ಅಧ್ಯಕ್ಷರ ಅನುಮತಿಯಿಲ್ಲ; ಯೆಮೆನ್ ರಾಯಭಾರ ಕಚೇರಿ ಸ್ಪಷ್ಟನೆ

ಕೇರಳ ಮೂಲದ ನಿಮಿಷಾ ಪ್ರಿಯಾಗೆ ವಿಧಿಸಿದ ಮರಣದಂಡನೆ ಶಿಕ್ಷೆಯನ್ನು ದೇಶದ ಅಧ್ಯಕ್ಷ ರಶಾದ್ ಅಲ್-ಅಲಿಮಿ ಅನುಮೋದಿಸಿಲ್ಲ ಎಂದು ಭಾರತದಲ್ಲಿರುವ ಯೆಮೆನ್ ಗಣರಾಜ್ಯದ ರಾಯಭಾರ ಕಚೇರಿ ಸೋಮವಾರ ಹೇಳಿದೆ ಎಂದು ಕಾನ್ಸುಲೇಟ್ ಪತ್ರವನ್ನು ಉಲ್ಲೇಖಿಸಿ ಮನೋರಮಾ ನ್ಯೂಸ್ ವರದಿ ಮಾಡಿದೆ. ಕೇರಳದ ಪಾಲಕ್ಕಾಡ್ ಜಿಲ್ಲೆಯ ಪ್ರಿಯಾ, ಜುಲೈ 2017 ರಲ್ಲಿ ಯೆಮೆನ್ ಪ್ರಜೆ ತಲಾಲ್ ಅಬ್ದೋ ಮೆಹದಿಯನ್ನು ಹತ್ಯೆಗೈದ ಆರೋಪದಲ್ಲಿ ಯೆಮೆನ್‌ನಲ್ಲಿ ಜೈಲಿನಲ್ಲಿದ್ದಾರೆ. ಕೇರಳ ನರ್ಸ್ “ಇಡೀ ಪ್ರಕರಣವನ್ನು ಹೌತಿ ಬಂಡುಕೋರರು ನಿರ್ವಹಿಸಿದ್ದಾರೆ ಎಂದು ಯೆಮೆನ್ ಸರ್ಕಾರ ಒತ್ತಿಹೇಳುತ್ತದೆ … Continue reading ಕೇರಳ ನರ್ಸ್ ಮರಣದಂಡನೆಗೆ ಅಧ್ಯಕ್ಷರ ಅನುಮತಿಯಿಲ್ಲ; ಯೆಮೆನ್ ರಾಯಭಾರ ಕಚೇರಿ ಸ್ಪಷ್ಟನೆ