ಕೇರಳ: ಇ20 ಪರೀಕ್ಷೆಗೆ ಶುದ್ಧ ಪೆಟ್ರೋಲ್ ನೀಡಲು ತೈಲ ಕಂಪನಿಗಳ ಹಿಂದೇಟು

ಪೆಟ್ರೋಲ್‌ನಲ್ಲಿರುವ ಎಥನಾಲ್ ಪ್ರಮಾಣವನ್ನು ಪರಿಶೀಲಿಸುವ ಕೇರಳ ಸರ್ಕಾರದ ಪ್ರಯತ್ನಕ್ಕೆ ಹಿನ್ನಡೆಯಾಗಿದೆ. ಇ20 ಪೆಟ್ರೋಲ್‌ನಲ್ಲಿನ ಎಥನಾಲ್ ಪ್ರಮಾಣವನ್ನು ಹೋಲಿಕೆ ಮಾಡಿ ಪರೀಕ್ಷಿಸಲು ಅಗತ್ಯವಿರುವ ಎಥನಾಲ್ ಮಿಶ್ರಣವಿಲ್ಲದ ಶುದ್ಧ ಪೆಟ್ರೋಲ್ ಮಾದರಿಗಳನ್ನು ಒದಗಿಸಲು ತೈಲ ಕಂಪನಿಗಳು ನಿರಾಕರಿಸಿವೆ. ಗ್ಯಾಸ್ ಕ್ರೊಮ್ಯಾಟೋಗ್ರಫಿ ವಿಧಾನದಲ್ಲಿ ಪರೀಕ್ಷೆ ನಡೆಸಲು, ಎಥನಾಲ್ ಮಿಶ್ರಣವಿಲ್ಲದ ಶುದ್ಧ ಪೆಟ್ರೋಲ್ ಮಾದರಿಗಳನ್ನು ನೀಡುವಂತೆ ರಾಸಾಯನಿಕ ಪರೀಕ್ಷಕರ ಪ್ರಯೋಗಾಲಯವು ಸಾರ್ವಜನಿಕ ವಲಯದ ತೈಲ ಕಂಪನಿಗಳನ್ನು ಕೋರಿತ್ತು. ಆದರೆ, ಚಿಲ್ಲರೆ ಮಾರಾಟ ಮಳಿಗೆಗಳಲ್ಲಿ ಶುದ್ಧ ಪೆಟ್ರೋಲ್ ಲಭ್ಯವಿಲ್ಲ. ಪರೀಕ್ಷೆಗಾಗಿ ಎಥನಾಲ್ ಮಿಶ್ರಣವಿಲ್ಲದ ಪೆಟ್ರೋಲ್ … Continue reading ಕೇರಳ: ಇ20 ಪರೀಕ್ಷೆಗೆ ಶುದ್ಧ ಪೆಟ್ರೋಲ್ ನೀಡಲು ತೈಲ ಕಂಪನಿಗಳ ಹಿಂದೇಟು