ಕೇರಳ: ಜಿಲ್ಲಾ ಪೊಲೀಸ್ ಠಾಣೆಗಳಲ್ಲಿ ಟ್ರಾನ್ಸ್‌ಜೆಂಡರ್ ರಕ್ಷಣಾ ಘಟಕಗಳ ಸ್ಥಾಪನೆಗೆ ಅನುಮತಿ

ಕೊಚ್ಚಿ: ಫೆಬ್ರವರಿ 7ರಂದು ಕೊಚ್ಚಿಯಲ್ಲಿ ಸಹಾಯಕ ಮೇಕಪ್ ಕಲಾವಿದೆಯಾಗಿ ಕೆಲಸ ಮಾಡುತ್ತಿರುವ 33 ವರ್ಷದ ಟ್ರಾನ್ಸ್‌ಜೆಂಡರ್ ಮಹಿಳೆ ಏಂಜೆಲ್ ಶಿವಾನಿ ಎಂಬುವರು ಪಳರಿವತ್ತಂ ಮೆಟ್ರೋ ನಿಲ್ದಾಣದ ಹೊರಗೆ ಕಾಯುತ್ತಿದ್ದರು. ಅವರನ್ನು ನೋಡಿದಾಗ ಪಲ್ಲೂರುತಿಯ ವ್ಯಕ್ತಿಯೊಬ್ಬ ಯಾವುದೇ ಪ್ರಚೋದನೆಯಿಲ್ಲದೆ ಕಬ್ಬಿಣದ ರಾಡ್‌ನಿಂದ ಅವರನ್ನು ಹೊಡೆದನು. ಇದರಿಂದಾಗಿ ಏಂಜೆಲ್‌ ಮೈಮೂಳೆ ಮುರಿತಕ್ಕೊಳಗಾದರು. ಕೇರಳದಾದ್ಯಂತ ಟ್ರಾನ್ಸ್‌ಜೆಂಡರ್ ಸಮುದಾಯದ ವಿರುದ್ಧ ಇತ್ತೀಚೆಗೆ ಹೆಚ್ಚುತ್ತಿರುವ ದಾಳಿಗಳನ್ನು ಪರಿಗಣಿಸಿ, ರಾಜ್ಯದ ಪ್ರತಿ ಜಿಲ್ಲಾ ಪೊಲೀಸ್ ಠಾಣೆಯಲ್ಲಿ ಟ್ರಾನ್ಸ್‌ಜೆಂಡರ್ ರಕ್ಷಣಾ ಘಟಕ(ಟಿಪಿಸಿ) ಸ್ಥಾಪನೆಗೆ ಸರ್ಕಾರ ಅನುಮತಿ ನೀಡಿದೆ. … Continue reading ಕೇರಳ: ಜಿಲ್ಲಾ ಪೊಲೀಸ್ ಠಾಣೆಗಳಲ್ಲಿ ಟ್ರಾನ್ಸ್‌ಜೆಂಡರ್ ರಕ್ಷಣಾ ಘಟಕಗಳ ಸ್ಥಾಪನೆಗೆ ಅನುಮತಿ