ಲೈಂಗಿಕ ದೌರ್ಜನ್ಯದ ಆರೋಪ: 24 ವರ್ಷಗಳ ಬಳಿಕ ವ್ಯಕ್ತಿಯನ್ನು ಬಂಧಿಸಿದ ಕೇರಳ ಪೊಲೀಸರು

2001 ರಲ್ಲಿ ಶಾಲಾ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಎರಡು ದಶಕಗಳಿಗೂ ಹೆಚ್ಚು ಕಾಲ ತಲೆಮರೆಸಿಕೊಂಡಿದ್ದ ಮುತ್ತು ಕುಮಾರ್ ಎಂಬ ವ್ಯಕ್ತಿಯನ್ನು ವಂಚಿಯೂರ್ ಪೊಲೀಸರು ಬುಧವಾರ ಬಂಧಿಸಿದ್ದಾರೆ. ತಿರುವನಂತಪುರದ ನಿರಾಮಂಕರ ಮೂಲದ ಕುಮಾರ್ ಖಾಸಗಿ ಬೋಧನಾ ಶಿಕ್ಷಕನಾಗಿ ಕೆಲಸ ಮಾಡುತ್ತಿದ್ದಾಗ, ವಿದ್ಯಾರ್ಥಿನಿಯನ್ನು ತರಗತಿಯಿಂದ ಹೊರಗೆಳೆದು ತನ್ನ ಮನೆಯಲ್ಲಿ ಹಲ್ಲೆ ನಡೆಸಿದ್ದಾನೆ ಎಂದು ಆರೋಪಿಸಲಾಗಿದೆ. ಪೊಲೀಸರು ಆತನನ್ನು ಬಂಧಿಸುವ ಮೊದಲೇ ನಾಪತ್ತೆಯಾಗಿದ್ದ. ವರ್ಷಗಳಲ್ಲಿ ಹಲವಾರು ತನಿಖಾ ತಂಡಗಳಿಂದ ತಪ್ಪಿಸಿಕೊಳ್ಳುತ್ತಿದ್ದ. ಈವರೆಗೆ ಕುಮಾರ್ ತನ್ನ ಹಲವು … Continue reading ಲೈಂಗಿಕ ದೌರ್ಜನ್ಯದ ಆರೋಪ: 24 ವರ್ಷಗಳ ಬಳಿಕ ವ್ಯಕ್ತಿಯನ್ನು ಬಂಧಿಸಿದ ಕೇರಳ ಪೊಲೀಸರು