ಬಿಜೆಪಿ ಸೀಲ್ ಇರುವ ಚು.ಆಯೋಗದ ಪತ್ರದ ಕುರಿತ ಪೋಸ್ಟ್‌ಗಳನ್ನು ತೆಗೆದು ಹಾಕಲು ಕೇರಳ ಪೊಲೀಸರಿಂದ ಸೂಚನೆ

ಚುನಾವಣಾ ಆಯೋಗದ ಪತ್ರದಲ್ಲಿ ಬಿಜೆಪಿ ಕೇರಳ ರಾಜ್ಯ ಘಟಕದ ಸೀಲ್ ಇದ್ದ ಬಗ್ಗೆ ಸೋಮವಾರದಿಂದ (ಮಾ.23) ಭಾರೀ ಚರ್ಚೆಯಾಗುತ್ತಿದೆ. ಸಿಪಿಐ(ಎಂ), ಕಾಂಗ್ರೆಸ್, ಟಿಎಂಸಿ ಸೇರಿದಂತೆ ಪ್ರತಿಪಕ್ಷಗಳು ಮತ್ತು ಸಾಮಾಜಿಕ ಜಾಲತಾಣ ಬಳಕೆದಾರರು ಚುನಾವಣಾ ಆಯೋಗವನ್ನು ತೀವ್ರ ತರಾಟೆಗೆ ತೆಗೆದುಕೊಳ್ಳುತ್ತಿದ್ದಾರೆ. ಚುನಾವಣಾ ಆಯೋಗ ಇದನ್ನು ‘ಲಿಪಿಕ ದೋಷ’ (ಬರವಣಿಗೆಯ ದೋಷ/ ಸಿಬ್ಬಂದಿ ದೋಷ/ ತಾಂತ್ರಿಕ ತಪ್ಪು-clerical error)’ ಎಂದು ಹೇಳಿ ಸಮಜಾಯಿಸಿ ನೀಡಿದೆ. ಈ ಸಂಬಂಧ ಒಬ್ಬರು ಸಹಾಯಕ ವಿಭಾಗೀಯ ಅಧಿಕಾರಿಯನ್ನು ಆಯೋಗ ಅಮಾನತುಗೊಳಿಸಿದೆ ಎಂದು ವರದಿಯಾಗಿದೆ. ಆದರೂ, … Continue reading ಬಿಜೆಪಿ ಸೀಲ್ ಇರುವ ಚು.ಆಯೋಗದ ಪತ್ರದ ಕುರಿತ ಪೋಸ್ಟ್‌ಗಳನ್ನು ತೆಗೆದು ಹಾಕಲು ಕೇರಳ ಪೊಲೀಸರಿಂದ ಸೂಚನೆ