ಕೇರಳ | ‘ಬಡತನ ಮುಕ್ತ ಘೋಷಣೆ’ ಕಾರ್ಯಕ್ರಮದಿಂದ ಹಿಂದೆ ಸರಿಯಿರಿ : ಹೋರಾಟ ನಿರತ ಆಶಾಗಳಿಂದ ನಟರಿಗೆ ಮನವಿ

ಕೇರಳದ ಸಚಿವಾಲಯದಲ್ಲಿ ಪ್ರತಿಭಟನೆ ನಡೆಸುತ್ತಿರುವ ‘ಮಾನ್ಯತೆ ಪಡೆದ ಸಾಮಾಜಿಕ ಆರೋಗ್ಯ ಕಾರ್ಯಕರ್ತೆಯರು (ಆಶಾಗಳು)’ ನವೆಂಬರ್ 1ರಂದು ಕೇರಳವನ್ನು ‘ತೀವ್ರ ಬಡತನ ಮುಕ್ತ’ ರಾಜ್ಯವೆಂದು ಘೋಷಿಸಲು ರಾಜ್ಯ ಸರ್ಕಾರ ಆಯೋಜಿಸಿರುವ ಅಧಿಕೃತ ಕಾರ್ಯಕ್ರಮದಲ್ಲಿ ಭಾಗವಹಿಸದಂತೆ ನಟರಾದ ಮೋಹನ್ ಲಾಲ್, ಮಮ್ಮುಟ್ಟಿ ಮತ್ತು ಕಮಲ್ ಹಾಸನ್ ಅವರನ್ನು ವಿನಂತಿಸಿದೆ. “ದಿನಕ್ಕೆ 233 ರೂಪಾಯಿಯಲ್ಲಿ ಬದುಕುತ್ತಿರುವ 26,125 ಆಶಾ ಕಾರ್ಯರ್ತೆಯರು ಅತ್ಯಂತ ಬಡವರಲ್ಲಿ ಸೇರಿದ್ದಾರೆ. ನಾವು ದುಃಖದಲ್ಲಿ ಬದುಕುತ್ತಿರುವಾಗ ಕೇರಳವನ್ನು ತೀವ್ರ ಬಡತನ ಮುಕ್ತ ಎಂದು ಘೋಷಿಸಲು ಸಾಧ್ಯವಿಲ್ಲ. ಹಾಗಾಗಿ, ಈ … Continue reading ಕೇರಳ | ‘ಬಡತನ ಮುಕ್ತ ಘೋಷಣೆ’ ಕಾರ್ಯಕ್ರಮದಿಂದ ಹಿಂದೆ ಸರಿಯಿರಿ : ಹೋರಾಟ ನಿರತ ಆಶಾಗಳಿಂದ ನಟರಿಗೆ ಮನವಿ