ಹೈಕೋರ್ಟ್ ನ್ಯಾಯಾಧೀಶರಿಗೆ ಸಿನಿಮಾ ತೋರಿಸಲು ಹಿಂದೇಟು ಹಾಕಿದ ‘ಕೇರಳ ಸ್ಟೋರಿ-2’ ತಂಡ

‘ದಿ ಕೇರಳ ಸ್ಟೋರಿ-2 ಗೋಸ್ ಬಿಯಾಂಡ್’ ತಂಡ ಕೇರಳ ಹೈಕೋರ್ಟ್ ನ್ಯಾಯಾಧೀಶರಿಗೆ ಸಿನಿಮಾ ತೋರಿಸಲು ಹಿಂದೇಟು ಹಾಕಿದೆ. ಮಂಗಳವಾರ (ಫೆ.24) ಬೆಳಗ್ಗಿನ ಅವಧಿಯ ವಿಚಾರಣೆಯ ವೇಳೆ ನ್ಯಾಯಮೂರ್ತಿ ಬಿಚು ಕುರಿಯನ್ ಥಾಮಸ್ ಅವರು, “ಸಿನಿಮಾದ ವಿರುದ್ದ ಸಲ್ಲಿಕೆಯಾಗಿರುವ ಮೂರು ಅರ್ಜಿಗಳ ಸಂಬಂಧ ಯಾವುದೇ ಆದೇಶ ಕೊಡುವ ಮೊದಲು ನಾನು ಸಿನಿಮಾ ನೋಡಬೇಕು” ಎಂದಿದ್ದರು. ಇದಕ್ಕೆ ಒಪ್ಪಿದ್ದ ಸಿನಿಮಾ ತಂಡ “ನಾವು ತೋರಿಸಲು ಸಿದ್ದರಿದ್ದೇವೆ” ಎಂದು ಹೇಳಿತ್ತು. ಇದಕ್ಕೆ ಪ್ರತಿಕ್ರಿಯಿಸಿದ್ದ ನ್ಯಾಯಮೂರ್ತಿ, “ನಾನು ನಾಳೆಯೇ ಸಿನಿಮಾ ನೋಡುತ್ತೇನೆ” ಎಂದಿದ್ದರು. … Continue reading ಹೈಕೋರ್ಟ್ ನ್ಯಾಯಾಧೀಶರಿಗೆ ಸಿನಿಮಾ ತೋರಿಸಲು ಹಿಂದೇಟು ಹಾಕಿದ ‘ಕೇರಳ ಸ್ಟೋರಿ-2’ ತಂಡ