ಕೇರಳ | ‘ಮಲ್ಲು ಹಿಂದೂ ಆಫೀಸರ್ಸ್’ ವಾಟ್ಸಾಪ್ ಗ್ರೂಪ್ ರಚಿಸಿದವರು ಸೇರಿದಂತೆ ಇಬ್ಬರು ಐಎಎಸ್ ಅಧಿಕಾರಿಗಳು ಅಮಾನತು

ಕೇರಳ ಸರ್ಕಾರ ಸೋಮವಾರ (ನ.11) ಐಎಎಸ್ ಅಧಿಕಾರಿಗಳಾದ ಕೆ.ಗೋಪಾಲಕೃಷ್ಣನ್ ಮತ್ತು ‘ಕಲೆಕ್ಟರ್ ಬ್ರೋ’ ಎಂದು ಜನಪ್ರಿಯರಾಗಿದ್ದ ಎನ್. ಪ್ರಶಾಂತ್ ಅವರನ್ನು ಶಿಸ್ತು ಕ್ರಮದ ಭಾಗವಾಗಿ ಅಮಾನತುಗೊಳಿಸಿದೆ ಎಂದು ವರದಿಯಾಗಿದೆ. ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ನಿರ್ದೇಶಕ ಕೆ. ಗೋಪಾಲಕೃಷ್ಣನ್ ಅವರನ್ನು ಕೇರಳದ ‘ಹಿಂದೂ ಐಎಎಸ್ ಅಧಿಕಾರಿಗಳಿಗೆ ಪ್ರತ್ಯೇಕವಾಗಿ ವಾಟ್ಸಾಪ್ ಗ್ರೂಪ್’ ರಚಿಸಿದ್ದಕ್ಕಾಗಿ ಮತ್ತು ಕೃಷಿ ಇಲಾಖೆಯ ವಿಶೇಷ ಕಾರ್ಯದರ್ಶಿ ಎನ್. ಪ್ರಶಾಂತ್ ಅವರನ್ನು ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಜಯತಿಲಕ್ ಅವರನ್ನು ಟೀಕಿಸಿದ್ದಕ್ಕಾಗಿ ಅಮಾನತುಗೊಳಿಸಲಾಗಿದೆ ಎಂದು ತಿಳಿದು ಬಂದಿದೆ. … Continue reading ಕೇರಳ | ‘ಮಲ್ಲು ಹಿಂದೂ ಆಫೀಸರ್ಸ್’ ವಾಟ್ಸಾಪ್ ಗ್ರೂಪ್ ರಚಿಸಿದವರು ಸೇರಿದಂತೆ ಇಬ್ಬರು ಐಎಎಸ್ ಅಧಿಕಾರಿಗಳು ಅಮಾನತು