ಬಿರಿಯಾನಿ, ಚಿಕನ್ ಫ್ರೈಗೆ ಮನವಿ ಮಾಡಿದ ಮಗು ; ಅಂಗನವಾಡಿ ಮೆನು ಪರಿಷ್ಕರಣೆಗೆ ಮುಂದಾದ ಕೇರಳ ಸರ್ಕಾರ!

ಅಂಗನವಾಡಿಯಲ್ಲಿ ಉಪ್ಪಿಟ್ಟಿನ ಬದಲು ಬಿರಿಯಾನಿ ಮತ್ತು ಚಿಕನ್ ಫ್ರೈ ನೀಡುವಂತೆ ಕೇರಳದ ಮಗುವೊಂದು ವಿನಂತಿಸುವ ವಿಡಿಯೋ ವೈರಲ್ ಆಗಿದ್ದು, ಆರೋಗ್ಯ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ವೀಣಾ ಜಾರ್ಜ್ ಅವರು ಪ್ರತಿಕ್ರಿಯಿಸಿದ್ದಾರೆ. ತನ್ನ ಅಧಿಕೃತ ಫೇಸ್‌ಬುಕ್ ಖಾತೆಯಲ್ಲಿ ಮಗುವಿನ ವಿಡಿಯೋ ಪೋಸ್ಟ್ ಮಾಡಿರುವ ಸಚಿವೆ ವೀಣಾ ಜಾರ್ಜ್‌, ವಿಡಿಯೋ ಮೂಲಕವೇ ತನ್ನ ಪ್ರತಿಕ್ರಿಯೆ ನೀಡಿದ್ದು, ಅಂಗನವಾಡಿ ಕೇಂದ್ರಗಳ ಆಹಾರದ ಮೆನು ಪರಿಷ್ಕರಿಸುವ ಬಗ್ಗೆ ಯೋಚಿಸುತ್ತೇವೆ ಎಂದಿದ್ದಾರೆ. ಇಡುಕ್ಕಿ ಜಿಲ್ಲೆಯ ದೇವಿಕುಳಂ ಗ್ರಾಮ ಪಂಚಾಯತ್ ವ್ಯಾಪ್ತಿಯ … Continue reading ಬಿರಿಯಾನಿ, ಚಿಕನ್ ಫ್ರೈಗೆ ಮನವಿ ಮಾಡಿದ ಮಗು ; ಅಂಗನವಾಡಿ ಮೆನು ಪರಿಷ್ಕರಣೆಗೆ ಮುಂದಾದ ಕೇರಳ ಸರ್ಕಾರ!