ಕೇರಳ | ಟ್ರಾನ್ಸ್‌ಜೆಂಡರ್‌ಗಳಿಗೆ ಮೀಸಲಾತಿ; 6 ತಿಂಗಳ ಗಡುವು ನೀಡಿದ ಹೈಕೋರ್ಟ್

ಆದೇಶ ಮಾಡಿದ ದಿನಾಂಕದಿಂದ ಆರು ತಿಂಗಳೊಳಗೆ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳಿಗೆ ಮೀಸಲಾತಿಯನ್ನು ಜಾರಿಗೆ ತರುವಂತೆ ಕೇರಳ ಹೈಕೋರ್ಟ್ ಇತ್ತೀಚೆಗೆ ನೀಡಿದ ತೀರ್ಪಿನಲ್ಲಿ ಕೇರಳ ಸರ್ಕಾರಕ್ಕೆ ನಿರ್ದೇಶನ ನೀಡಿದೆ. ನ್ಯಾಯಮೂರ್ತಿಗಳಾದ ಎ. ಮುಹಮ್ಮದ್ ಮುಸ್ತಾಕ್ ಮತ್ತು ಪಿ. ಕೃಷ್ಣ ಕುಮಾರ್ ಅವರ ಪೀಠವು ನವೆಂಬರ್ 28, 2024 ರಂದು ಈ ಆದೇಶ ಹೊರಡಿಸಿದ್ದು, ಅದನ್ನು ಜನವರಿ 14, 2025 ರಂದು ಹೈಕೋರ್ಟ್‌ನ ವೆಬ್‌ಸೈಟ್‌ಗೆ ಅಪ್‌ಲೋಡ್ ಮಾಡಲಾಗಿದೆ. ಟ್ರಾನ್ಸ್‌ಜೆಂಡರ್ ಮಹಿಳೆ ಅನೀರಾ ಕಬೀರ್ ಅವರು ಕೇರಳ ಸಾರ್ವಜನಿಕ ಸೇವಾ ಆಯೋಗವು ಇನ್ನೂ … Continue reading ಕೇರಳ | ಟ್ರಾನ್ಸ್‌ಜೆಂಡರ್‌ಗಳಿಗೆ ಮೀಸಲಾತಿ; 6 ತಿಂಗಳ ಗಡುವು ನೀಡಿದ ಹೈಕೋರ್ಟ್