ಕೇರಳ | ಆದಿವಾಸಿ ಯುವಕ ಮಧು ಗುಂಪು ಹತ್ಯೆ ಪ್ರಕರಣ : 12 ಮಂದಿ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಹೈಕೋರ್ಟ್

ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದ ಕೇರಳದ ಆದಿವಾಸಿ ಯುವಕ ಮಧು ಗುಂಪು ಹಲ್ಲೆ ಮತ್ತು ಹತ್ಯೆ ಪ್ರಕರಣದ 12 ಜನ ಅಪರಾಧಿಗಳಿಗೆ ಹೈಕೋರ್ಟ್ ಸೋಮವಾರ (ಮೇ.25) ಜೀವಾವಧಿ ಶಿಕ್ಷೆ ಮತ್ತು ತಲಾ 2 ಲಕ್ಷ ರೂಪಾಯಿ ದಂಡ ವಿಧಿಸಿದೆ. ಮಧು (30 ವರ್ಷ) ಕೇರಳದ ಪಾಲಕ್ಕಾಡ್ ಜಿಲ್ಲೆಯ ಅಟ್ಟಪ್ಪಾಡಿಯ ಚಿಂಡೇರಿ ಎಂಬ ಊರಿನ ಮಾನಸಿಕ ಅಸ್ವಸ್ಥ ಆದಿವಾಸಿ ಯುವಕ. ಈತ ಕುಟುಂಬದಿಂದ ದೂರವಿದ್ದು, ಕಾಡಿನ ಗುಹೆಯೊಂದರಲ್ಲಿ ವಾಸಿಸುತ್ತಿದ್ದರು. 2018ರ ಫೆಬ್ರವರಿ 22ರಂದು ಸ್ಥಳೀಯ ಅಂಗಡಿಯಿಂದ ಅಕ್ಕಿ ಮತ್ತು … Continue reading ಕೇರಳ | ಆದಿವಾಸಿ ಯುವಕ ಮಧು ಗುಂಪು ಹತ್ಯೆ ಪ್ರಕರಣ : 12 ಮಂದಿ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಹೈಕೋರ್ಟ್