ಕೇರಳ | ಸ್ನೇಹಿತನೊಂದಿಗೆ ಮಾತನಾಡಿದ್ದಕ್ಕೆ ಗುಂಪು ವಿಚಾರಣೆ: ಮಹಿಳೆ ಆತ್ಮಹತ್ಯೆ

ಸ್ನೇಹಿತನೊಂದಿಗೆ ಮಾತನಾಡಿದ್ದಕ್ಕೆ 40 ವರ್ಷದ ಮಹಿಳೆಯನ್ನು ಜನರ ಗುಂಪೊಂದು ಸಾರ್ವಜನಿಕವಾಗಿ ನಿಂದಿಸಿದ್ದು, ಇದರಿಂದ ಮನನೊಂದ ಆಕೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೇರಳದ ಕಣ್ಣೂರಿನಲ್ಲಿ ನಡೆದಿದೆ. ಧರ್ಮಡಂ ನಿವಾಸಿ ರಸೀನಾ ಎಂಬ ಮಹಿಳೆ ಮಂಗಳವಾರ ತಮ್ಮ ಮನೆಯಲ್ಲಿ ಶವವಾಗಿ ಪತ್ತೆಯಾಗಿದ್ದು, ಅವರು ಪತಿ ಮತ್ತು ಮೂವರು ಅಪ್ರಾಪ್ತ ಮಕ್ಕಳನ್ನು ಅಗಲಿದ್ದಾರೆ. ಪ್ರಕರಣದ ಸಂಬಂಧ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾಗೆ (ಎಸ್‌ಡಿಪಿಐ) ಸೇರಿದ ಮೂವರನ್ನು ಬಂಧಿಸಲಾಗಿದೆ. ಬಂಧಿತರನ್ನು ಧರ್ಮಡಂ ಗ್ರಾಮದ ವಿ.ಸಿ. ಮುಬಶ್ಶಿರ್ (28), ಕೆ.ಎ ಫೈಸಲ್ (34) … Continue reading ಕೇರಳ | ಸ್ನೇಹಿತನೊಂದಿಗೆ ಮಾತನಾಡಿದ್ದಕ್ಕೆ ಗುಂಪು ವಿಚಾರಣೆ: ಮಹಿಳೆ ಆತ್ಮಹತ್ಯೆ