‘ನಿಮ್ಮ ವಿಷವನ್ನು ಕೇರಳ ದೂರವಿಟ್ಟಿದೆ; ಒಬ್ಬ ಗೆದ್ದಿದ್ದಾರೆ, ಆದರೆ ಅದನ್ನು ಮುಚ್ಚುತ್ತೇವೆ’: ಬಿಜೆಪಿಗೆ ಸಿಪಿಐ(ಎಂ) ಸಂಸದ ಜಾನ್ ಬ್ರಿಟ್ಟಾಸ್

ಕೇಂದ್ರದ ಬಿಜೆಪಿ ಸರ್ಕಾರ ಮಂಡಿಸಿರುವ ವಕ್ಫ್ ತಿದ್ದುಪಡಿ ಮಸೂದೆಯನ್ನು ತೀವ್ರವಾಗಿ ವಿರೋಧಿಸಿದ ಸಿಪಿಐ(ಎಂ) ರಾಜ್ಯಸಭಾ ಸಂಸದ ಜಾನ್ ಬ್ರಿಟ್ಟಾಸ್, ಸರ್ಕಾರವು ಉದ್ದೇಶಪೂರ್ವಕವಾಗಿ ಜನರನ್ನು ವಿಭಜಿಸುತ್ತಿದೆ ಎಂದು ಆರೋಪಿಸಿದ್ದಾರೆ. ಸರ್ಕಾರವು ನಿಜವಾಗಿಯೂ ಸಂವಿಧಾನವನ್ನು ನಂಬಿದರೆ, ಅದು ಮಸೂದೆಯನ್ನು ಹಿಂತೆಗೆದುಕೊಳ್ಳಬೇಕು ಎಂದು ಅವರು ಪ್ರತಿಪಾದಿಸಿದ್ದಾರೆ. ತಮ್ಮ ಭಾಷಣದ ಸಮಯದಲ್ಲಿ, ಇತ್ತಿಚೆಗೆ ಬಿಡುಗಡೆಯಾದ ಮಲಯಾಳಂ ಸಿನಿಮಾ ಎಂಪುರಾನ್ ಅನ್ನು ಉಲ್ಲೇಖಿಸಿದ ಬ್ರಿಟ್ಟಾಸ್, ಬಿಜೆಪಿ ಸಂಸದ ಸುರೇಶ್ ಗೋಪಿ ಅವರನ್ನು ಪರೋಕ್ಷವಾಗಿ ಟೀಕಿಸಿದ್ದಾರೆ. ನಿಮ್ಮ ವಿಷವನ್ನು ಕೇರಳ ಸದನದಲ್ಲಿರುವ ಬಿಜೆಪಿ ಸದಸ್ಯರಲ್ಲಿ ಎಂಪೂರನ್‌ … Continue reading ‘ನಿಮ್ಮ ವಿಷವನ್ನು ಕೇರಳ ದೂರವಿಟ್ಟಿದೆ; ಒಬ್ಬ ಗೆದ್ದಿದ್ದಾರೆ, ಆದರೆ ಅದನ್ನು ಮುಚ್ಚುತ್ತೇವೆ’: ಬಿಜೆಪಿಗೆ ಸಿಪಿಐ(ಎಂ) ಸಂಸದ ಜಾನ್ ಬ್ರಿಟ್ಟಾಸ್