ಕೇರಳ ಹೆಸರು ಇನ್ನು ಮುಂದೆ ‘ಕೇರಳಂ’; ಕೇಂದ್ರ ಸಚಿವ ಸಂಪುಟ ಅನುಮೋದನೆ

ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ಹೊತ್ತಿನಲ್ಲಿ ಮಹತ್ವದ ಬೆಳವಣಿಗೆಯೊಂದರಲ್ಲಿ, ರಾಜ್ಯದ ಹೆಸರನ್ನು ಕೇರಳಂ ಎಂದು ಬದಲಾಯಿಸುವ ಪ್ರಸ್ತಾವನೆಗೆ ಕೇಂದ್ರ ಸಚಿವ ಸಂಪುಟ ಮಂಗಳವಾರ ಅನುಮೋದನೆ ನೀಡಿದೆ. “ಕೇರಳವನ್ನು ಕೇರಳಂ ಎಂದು ಮರುನಾಮಕರಣ ಮಾಡಲು ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ” ಎಂದು ಕೇಂದ್ರ ಸಚಿವೆ ಅಶ್ವಿನಿ ವೈಷ್ಣವ್ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಏಪ್ರಿಲ್-ಮೇ ತಿಂಗಳಲ್ಲಿ ನಡೆಯಲಿರುವ ಕೇರಳ ವಿಧಾನಸಭಾ ಚುನಾವಣೆಗೆ ಮುನ್ನ ಕೇಂದ್ರ ಸಚಿವ ಸಂಪುಟದ ಈ ನಿರ್ಧಾರ ಬಂದಿದೆ. ಕೇರಳ ವಿಧಾನಸಭೆಯು ಜೂನ್ 24, 2024 ರಂದು ರಾಜ್ಯವನ್ನು … Continue reading ಕೇರಳ ಹೆಸರು ಇನ್ನು ಮುಂದೆ ‘ಕೇರಳಂ’; ಕೇಂದ್ರ ಸಚಿವ ಸಂಪುಟ ಅನುಮೋದನೆ