ಅಯೋಧ್ಯೆ ರಾಮ ಮಂದಿರ ನಿರ್ಮಾಣದ ಹಿಂದೆಯಿದ್ದ ಹಲವರಿಗೆ ‘ಪದ್ಮ ಪ್ರಶಸ್ತಿ’

ಅಯೋಧ್ಯೆ ರಾಮ ಮಂದಿರ ನಿರ್ಮಾಣದ ಹಿಂದೆಯಿದ್ದ ಪ್ರಮುಖ ವ್ಯಕ್ತಿ ಸಾಧ್ವಿ ರಿತಂಭರ, ಮಂದಿರದ ಮುಖ್ಯ ವಾಸ್ತುಶಿಲ್ಪಿ ಚಂದ್ರಕಾಂತ್ ಸೋಂಪುರ ಮತ್ತು ಮಂದಿರ ಪವಿತ್ರೀಕರಣದ ಮಹೂರ್ತ ನಿರ್ಧರಿಸುವ ಜವಾಬ್ದಾರಿ ವಹಿಸಿಕೊಂಡಿದ್ದ ವೇದ ವಿದ್ವಾಂಸ ಗಣೇಶ್ವರ್ ಶಾಸ್ತ್ರಿ ದ್ರಾವಿಡ್ ಈ ವರ್ಷದ ಪದ್ಮ ಪ್ರಶಸ್ತಿ ಪುರಸ್ಕೃತ ಪಟ್ಟಿಯಲ್ಲಿದ್ದಾರೆ. ಇವರನ್ನು ಕ್ರಮವಾಗಿ ಸಾಮಾಜಿಕ ಕಾರ್ಯ, ವಾಸ್ತುಶಿಲ್ಪ ಮತ್ತು ಸಾಹಿತ್ಯ ವಿಭಾಗದಲ್ಲಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ವಿಶ್ವ ಹಿಂದೂ ಪರಿಷತ್‌ನ (ವಿಹೆಚ್‌ಪಿ) ಮಹಿಳಾ ವಿಭಾಗ ‘ದುರ್ಗಾ ವಾಹಿನಿಯ’ ಸಂಸ್ಥಾಪಕಿ ಸಾಧ್ವಿ ರಿತಂಭರ 1989-90ರ … Continue reading ಅಯೋಧ್ಯೆ ರಾಮ ಮಂದಿರ ನಿರ್ಮಾಣದ ಹಿಂದೆಯಿದ್ದ ಹಲವರಿಗೆ ‘ಪದ್ಮ ಪ್ರಶಸ್ತಿ’