ದೇವನಹಳ್ಳಿ| ಕೆಐಎಡಿಬಿ ಅಂತಿಮ ಅಧಿಸೂಚನೆ ಪ್ರತಿ ಸುಟ್ಟು ಆಕ್ರೋಶ; ಸರ್ಕಾರದ ವಿರುದ್ಧ ಸೆಟೆದು ನಿಂತ ಚನ್ನರಾಯಪಟ್ಟಣ ರೈತರು

ರೈತರ ಪ್ರತಿರೋಧವನ್ನೂ ಲೆಕ್ಕಿಸದೆ ಬಲವಂತದ ಭೂಸ್ವಾಧೀನಕ್ಕೆ ಮುಂದಾಗಿರುವ ಸರ್ಕಾರ, ಎರಡು ದಿನಗಳ ಹಿಂದಷ್ಟೇ ಚನ್ನರಾಯಪಟ್ಟಣ ಹೋಬಳಿಯ ಎಂಟು ಹಳ್ಳಿಗಳಿಗೆ ಅಂತಿಮ ಅಧಿಸೂಚನೆಯನ್ನು ಹೊರಡಿಸಿದೆ. ಈ ಬಗ್ಗೆ ಆಕ್ರೋಶಗೊಂಡಿರುವ ರೈತರು, ಚನ್ನರಾಯಪಟ್ಟಣ ನಾಡ ಕಚೇರಿ ಮುಂಭಾಗದ ಧರಣಿ ಸ್ಥಳದಲ್ಲಿ ಸಭೆ ನಡೆಸಿದರು. ಕರ್ನಾಟಕ ಕೈಗಾರಿಕಾ ಅಭಿವೃದ್ಧಿ ಮಂಡಳಿ (ಕೆಐಎಡಿಬಿ) ಹೊರಡಿಸಿರುವ ಅಂತಿಮ‌ ಅಧಿಸೂಚನೆಯನ್ನು ಸುಡುವ ಮೂಲಕ ಪ್ರತಿರೋಧ ವ್ಯಕ್ತಪಡಿಸಿದರು. “ಯಾವುದೇ ಕಾರಣಕ್ಕೂ ಭೂಮಿ ಬಿಡುವ ಪ್ರಶ್ನೆಯೇ ಇಲ್ಲ, ನಮ್ಮ ಪ್ರಾಣತ್ಯಾಗವಾದರೂ ಸರಿ ನಾವು ಭೂಮಿ ಬಿಡುವುದಿಲ್ಲ, ಭೂಮಿ ತಂಟೆಗೆ … Continue reading ದೇವನಹಳ್ಳಿ| ಕೆಐಎಡಿಬಿ ಅಂತಿಮ ಅಧಿಸೂಚನೆ ಪ್ರತಿ ಸುಟ್ಟು ಆಕ್ರೋಶ; ಸರ್ಕಾರದ ವಿರುದ್ಧ ಸೆಟೆದು ನಿಂತ ಚನ್ನರಾಯಪಟ್ಟಣ ರೈತರು