ಬಲವಂತದ ಮದುವೆಗೆ ಒಪ್ಪದ ಅಪ್ರಾಪ್ತ ಬಾಲಕಿಯ ಅಪಹರಣ: ಪೊಲೀಸ್ ನಿಷ್ಕ್ರಿಯತೆಯ ಬಗ್ಗೆ ತಾಯಿ ಆರೋಪ

ಪಶ್ಚಿಮ ಬಂಗಾಳದ ಹೌರಾ ಜಿಲ್ಲೆಯಲ್ಲಿ 17 ವರ್ಷದ ಬಾಲಕಿಯನ್ನು ಬಲವಂತದ ಮದುವೆಗೆ ಒತ್ತಡದ ನಡುವೆ ಅಪಹರಿಸಲಾಗಿದೆ ಎಂದು ಆರೋಪಿಸಲಾಗಿದೆ. ಪೊಲೀಸ್ ದೂರು ನೀಡಿ ಸಹಾಯಕ್ಕಾಗಿ ಪದೇ ಪದೇ ಮನವಿ ಮಾಡಿದರೂ ಸ್ಥಳೀಯ ಅಧಿಕಾರಿಗಳು ಕ್ರಮ ಕೈಗೊಳ್ಳಲು ವಿಫಲರಾಗಿದ್ದಾರೆ ಎಂದು ಸಂತ್ರಸ್ತೆಯ ಕುಟುಂಬ ಆರೋಪಿಸಿರುವುದಾಗಿ ಮಕ್ತೂಬ್ ಮೀಡಿಯಾ ವರದಿ ಮಾಡಿದೆ.  11ನೇ ತರಗತಿಯ ವಿದ್ಯಾರ್ಥಿನಿಯಾಗಿದ್ದ ಅಪ್ರಾಪ್ತ ಬಾಲಕಿಯನ್ನು ರಾಜಾ ಮತ್ತು ಡಕುವಾ ಎಂದು ಕುಟುಂಬದಿಂದ ಗುರುತಿಸಲ್ಪಟ್ಟ ಇಬ್ಬರು ವ್ಯಕ್ತಿಗಳು ಅಪಹರಿಸಿದ್ದಾರೆ ಎಂದು ಆಕೆಯ ತಾಯಿ ಹೌರಾ ನಿವಾಸಿ ಗುಲ್ಶನ್ … Continue reading ಬಲವಂತದ ಮದುವೆಗೆ ಒಪ್ಪದ ಅಪ್ರಾಪ್ತ ಬಾಲಕಿಯ ಅಪಹರಣ: ಪೊಲೀಸ್ ನಿಷ್ಕ್ರಿಯತೆಯ ಬಗ್ಗೆ ತಾಯಿ ಆರೋಪ