ಅಪ್ರಾಪ್ತ ಮುಸ್ಲಿಂ ಬಾಲಕಿಯ ಅಪಹರಣ: ಸಾಕ್ಷ್ಯ ನೀಡಿದರೂ ಆರೋಪಿಯ ಬಂಧಿಸದ ಪೊಲೀಸರು

ಅಸ್ಸಾಂನ ಧುಬ್ರಿ ಜಿಲ್ಲೆಯ ಚಿರಕೋಟಾ ಗ್ರಾಮದ 13 ವರ್ಷದ ಮುಸ್ಲಿಂ ಬಾಲಕಿಯನ್ನು ಉತ್ತರ ಪ್ರದೇಶದ ಯುವಕನೊಬ್ಬ ಪ್ರೀತಿಯ ಬಲೆಯಲ್ಲಿ ಸಿಲುಕಿಸಿ ಅಪಹರಿಸಿರುವ ಘಟನೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಈ ಘಟನೆಯು ಸ್ಥಳೀಯ ಮುಸ್ಲಿಂ ಸಮುದಾಯದಲ್ಲಿ ಹೆಚ್ಚುತ್ತಿರುವ ಕೋಪಕ್ಕೆ ಕಾರಣವಾಗಿದ್ದು, ಈ ಕುರಿತು ಪೊಲೀಸರ ನಿರ್ಲಕ್ಷ್ಯವು ಸ್ಥಳೀಯರ ಆಕ್ರೋಶಕ್ಕೆ ತುತ್ತಾಗಿದೆ. ಧುಬ್ರಿಯ ಬಾಲಾಜಿ ಇಟ್ಟಿಗೆ ಉದ್ಯಮದಲ್ಲಿ ಕೆಲಸ ಮಾಡುತ್ತುದ್ದ ಪ್ರೇಮಚಂದ್ ಅಲಿಯಾಸ್ ಲಕ್ಕಿ ಎಂದು ಗುರುತಿಸಲಾದ ಆರೋಪಿಯು ತನ್ನ ಮಗಳೊಂದಿಗೆ ಸ್ನೇಹ ಬೆಳೆಸಿ ಅಂತಿಮವಾಗಿ ಅವಳನ್ನು ಕರೆದೊಯ್ದಿದ್ದಾನೆ ಎಂದು … Continue reading ಅಪ್ರಾಪ್ತ ಮುಸ್ಲಿಂ ಬಾಲಕಿಯ ಅಪಹರಣ: ಸಾಕ್ಷ್ಯ ನೀಡಿದರೂ ಆರೋಪಿಯ ಬಂಧಿಸದ ಪೊಲೀಸರು