ಕರ್ಚನಾದಲ್ಲಿ ದಲಿತ ವ್ಯಕ್ತಿಯ ಹತ್ಯೆ ದುಃಖಕರ, ಕಳವಳಕಾರಿ: ಮಾಯಾವತಿ

ಪ್ರಯಾಗರಾಜ್‌ನ ಕರ್ಚನಾ ಪ್ರದೇಶದಲ್ಲಿ ದಲಿತ ವ್ಯಕ್ತಿಯ ಹತ್ಯೆ ಅತ್ಯಂತ ದುಃಖಕರ ಮತ್ತು ಕಳವಳಕಾರಿ ಎಂದು ಬಹುಜನ ಸಮಾಜ ಪಕ್ಷದ ಮುಖ್ಯಸ್ಥೆ ಮಾಯಾವತಿ ಭಾನುವಾರ ಹೇಳಿದ್ದಾರೆ. ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಅವರು, “ರಾಜ್ಯದಲ್ಲಿ ಹುಚ್ಚುಚ್ಚಾಗಿ ಓಡಾಡುತ್ತಿರುವ ಅಪರಾಧಿಗಳು, ಸಮಾಜ ವಿರೋಧಿ ಮತ್ತು ಊಳಿಗಮಾನ್ಯ ಶಕ್ತಿಗಳ ವಿರುದ್ಧ ಸರ್ಕಾರ ಕಠಿಣ ಕ್ರಮ ಕೈಗೊಳ್ಳಬೇಕು, ಕಾನೂನಿನ ನಿಯಮವನ್ನು ಸ್ಥಾಪಿಸಬೇಕು” ಎಂದು ಅವರು ಒತ್ತಾಯಿಸಿದರು. ಸಂವಿಧಾನ ಶಿಲ್ಪಿ ಡಾ. ಭೀಮರಾವ್ ಅಂಬೇಡ್ಕರ್ ಅವರ ಪ್ರತಿಮೆಗೆ ಅಗೌರವದ ಘಟನೆಗಳನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು, “ಸಮಾಜದಲ್ಲಿ … Continue reading ಕರ್ಚನಾದಲ್ಲಿ ದಲಿತ ವ್ಯಕ್ತಿಯ ಹತ್ಯೆ ದುಃಖಕರ, ಕಳವಳಕಾರಿ: ಮಾಯಾವತಿ