ಕಿಯೋನಿಕ್ಸ್ ಅವ್ಯವಸ್ಥೆಗೆ ಬಿಜೆಪಿ ಕಾರಣ – ಸಚಿವ ಪ್ರಿಯಾಂಕ್ ಖರ್ಗೆ

ಬಿಜೆಪಿ ಸರ್ಕಾರದ ಭ್ರಷ್ಟಾಚಾರದ ದಯೆಯಿಂದ ಕಿಯೋನಿಕ್ಸ್ ಸರಬರಾಜುದಾರರು ದಯಾಮರಣ ಕೋರುವಂತಾಗಿದೆಯೇ ಹೊರತು ನಮ್ಮಿಂದಲ್ಲ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್‌ ಖರ್ಗೆ ಅವರು ಬುಧವಾರ ಹೇಳಿದ್ದಾರೆ. ಬೆಂಗಳೂರಿನಲ್ಲಿ ಕಿಯೋನಿಕ್ಸ್ ಅಧ್ಯಕ್ಷ, ಶಾಸಕ ಶರತ್ ಬಚ್ಚೇಗೌಡ ಅವರೊಂದಿಗೆ ಪ್ರಿಯಾಂಕ್ ಅವರು ಜಂಟಿ ಪತ್ರಿಕಾಗೋಷ್ಠಿ ನಡೆಸಿ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಭ್ರಷ್ಟಾಚಾರದೆಡೆಗಿನ ನಮ್ಮ ಸರ್ಕಾರದ ಕಠಿಣ ನಿಲುವಿಗೆ ಹಾಗೂ ಜನರ ತೆರೆಗೆ ಹಣದ ದುರ್ಬಳಕೆಯನ್ನು ತಡೆಯುವ ನಮ್ಮ … Continue reading ಕಿಯೋನಿಕ್ಸ್ ಅವ್ಯವಸ್ಥೆಗೆ ಬಿಜೆಪಿ ಕಾರಣ – ಸಚಿವ ಪ್ರಿಯಾಂಕ್ ಖರ್ಗೆ