ಕೆಕೆಆರ್ ತಂಡಕ್ಕೆ ಬಾಂಗ್ಲಾ ಕ್ರಿಕೆಟಿಗ ಮುಸ್ತಾಫಿಜುರ್ ರೆಹಮಾನ್ ಖರೀದಿ; ಶಾರುಖ್ ಖಾನ್ ಅವರನ್ನು ‘ದೇಶದ್ರೋಹಿ’ ಎಂದ ರಾಮಭದ್ರಾಚಾರ್ಯ

ಇಂಡಿಯನ್ ಪ್ರೀಮಿಯರ್ ಲೀಗ್ 2026 ರ ಸೀಸನ್‌ಗಾಗಿ ಕೋಲ್ಕತ್ತಾ ನೈಟ್ ರೈಡರ್ಸ್ ಬಾಂಗ್ಲಾದೇಶದ ಕ್ರಿಕೆಟಿಗ ಮುಸ್ತಾಫಿಜುರ್ ರೆಹಮಾನ್ ಅವರನ್ನು ಖರೀದಿ ಮಾಡಿದ್ದಕ್ಕಾಗಿ ಬಾಲಿವುಡ್ ನಟ ಶಾರುಖ್ ಖಾನ್ ಅವರನ್ನು ಹಿಂದೂ ಆಧ್ಯಾತ್ಮಿಕ ನಾಯಕ ಎಂದು ಹೇಳಲಾಗುವ ಜಗದ್ಗುರು ರಾಮಭದ್ರಾಚಾರ್ಯ ಟೀಕಿಸಿದ್ದಾರೆ. ನಾಗ್ಪುರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ರಾಮಭದ್ರಾಚಾರ್ಯ, ಕೆಕೆಆರ್‌ ತಂಡದ ನಿರ್ಧಾರಕ್ಕೆ ಪ್ರತಿಕ್ರಿಯಿಸಿದ ರಾಮಭದ್ರಾಚಾರ್ಯ, ಈ ಕ್ರಮವನ್ನು ತುಂಬಾ ದುರದೃಷ್ಟಕರ ಎಂದು ಕರೆದಿದ್ದಾರೆ. ಶಾರುಖ್ ಖಾನ್ ಅವರ ದೃಷ್ಟಿಕೋನವು ಯಾವಾಗಲೂ ದೇಶದ್ರೋಹಿಯಂತೆ ಇದೆ ಎಂದು ಆರೋಪಿಸಿದರು. ಬಾಂಗ್ಲಾದೇಶದಲ್ಲಿ ಹಿಂದೂಗಳ … Continue reading ಕೆಕೆಆರ್ ತಂಡಕ್ಕೆ ಬಾಂಗ್ಲಾ ಕ್ರಿಕೆಟಿಗ ಮುಸ್ತಾಫಿಜುರ್ ರೆಹಮಾನ್ ಖರೀದಿ; ಶಾರುಖ್ ಖಾನ್ ಅವರನ್ನು ‘ದೇಶದ್ರೋಹಿ’ ಎಂದ ರಾಮಭದ್ರಾಚಾರ್ಯ