ಕೋಚ್-ರಾಜ್‌ಬೋಂಗ್ಶಿ ಸಮುದಾಯದ 28 ಸಾವಿರ ಪ್ರಕರಣ ವಾಪಾಸ್: ಅಸ್ಸಾಂ ಸರ್ಕಾರ ನಿರ್ಧಾರ

ಕೋಚ್-ರಾಜ್‌ಬೋಂಗ್ಶಿ ಸಮುದಾಯದ ಸದಸ್ಯರ ವಿರುದ್ಧ ವಿದೇಶಿಯರ ನ್ಯಾಯಮಂಡಳಿಗಳಲ್ಲಿ ಬಾಕಿ ಇರುವ ಸುಮಾರು 28,000 ಪ್ರಕರಣಗಳನ್ನು ಹಿಂಪಡೆಯಲು ಅಸ್ಸಾಂ ಸರ್ಕಾರ ನಿರ್ಧರಿಸಿದೆ ಎಂದು ವರದಿಯಾಗಿದೆ. ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ತೆಗೆದುಕೊಂಡ ನಿರ್ಧಾರವನ್ನು ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು “ಐತಿಹಾಸಿಕ” ಎಂದು ಬಣ್ಣಿಸಿದ್ದಾರೆ. ಅಸ್ಸಾಂ ಸರ್ಕಾರ ಕೋಚ್-ರಾಜ್‌ಬೋಂಗ್‌ಶಿಯನ್ನು ರಾಜ್ಯದ ಸ್ಥಳೀಯ ಸಮುದಾಯವೆಂದು ಪರಿಗಣಿಸುತ್ತದೆ. ಕೋಚ್-ರಾಜ್‌ಬೋಂಗ್ಶಿ ಜನರು ರಾಜ್ಯದ ಸಂಸ್ಕೃತಿಯ ಅವಿಭಾಜ್ಯ ಅಂಗ ಎಂದು ಅವರು ಹೇಳಿದ್ದಾರೆ. ಮತದಾರರ ಪಟ್ಟಿಯಲ್ಲಿರುವ ಅವರ ಹೆಸರಿನ ವಿರುದ್ಧ “ಡಿ ಮತದಾರರು (ಸಂಶಯಾಸ್ಪದ … Continue reading ಕೋಚ್-ರಾಜ್‌ಬೋಂಗ್ಶಿ ಸಮುದಾಯದ 28 ಸಾವಿರ ಪ್ರಕರಣ ವಾಪಾಸ್: ಅಸ್ಸಾಂ ಸರ್ಕಾರ ನಿರ್ಧಾರ