ಕೋಗಿಲು ಬಡಾವಣೆ ಮನೆಗಳ ತೆರವು : ಸರ್ಕಾರದ ಕ್ರಮ ಪ್ರಶ್ನಿಸಿ ಹೈಕೋರ್ಟ್‌ಗೆ ಅರ್ಜಿ

ಬೆಂಗಳೂರಿನ ಕೋಗಿಲು ಬಡಾವಣೆಯ ವಾಸಿಂ ಹಾಗೂ ಫಕೀರ್ ಕಾಲೊನಿಗಳ ಸುಮಾರು ‌300 ಮನೆಗಳನ್ನು ನೆಲಸಮ ಮಾಡಿ, ಮೂರು ಸಾವಿರಕ್ಕೂ ಹೆಚ್ಚು ಜನರನ್ನು ಬೀದಿಗೆ ತಳ್ಳಿರುವ ರಾಜ್ಯ ಸರ್ಕಾರದ ಕ್ರಮ ಪ್ರಶ್ನಿಸಿ ಹೈಕೋರ್ಟ್​ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್‌) ಸಲ್ಲಿಸಲಾಗಿದೆ. ಕೋಗಿಲು ಬಡಾವಣೆ ನಿವಾಸಿಗಳಾದ ಝೈಬಾ ತಬಸ್ಸುಮ್, ರೆಹನಾ ಮತ್ತು ಆರೀಫ್ ಬೇಗಂ ಅರ್ಜಿ ಸಲ್ಲಿಸಿದ್ದು, ರಾಜ್ಯ ಸರ್ಕಾರ, ಬೆಂಗಳೂರು ಮಹಾನಗರ ಪಾಲಿಕೆ, ಬೆಂಗಳೂರು ಪೊಲೀಸ್​ ಆಯುಕ್ತರು ಮತ್ತು ಬೆಂಗಳೂರು ಉತ್ತರ ತಾಲ್ಲೂಕು ತಹಸೀಲ್ದಾರ್ ಅವರನ್ನು ಪ್ರತಿವಾದಿಗಳನ್ನಾಗಿ ಮಾಡಲಾಗಿದೆ … Continue reading ಕೋಗಿಲು ಬಡಾವಣೆ ಮನೆಗಳ ತೆರವು : ಸರ್ಕಾರದ ಕ್ರಮ ಪ್ರಶ್ನಿಸಿ ಹೈಕೋರ್ಟ್‌ಗೆ ಅರ್ಜಿ