ಕೋಲ್ಕತ್ತಾ ಅತ್ಯಾಚಾರ ಪ್ರಕರಣ – ಅಪರಾಧಿಗೆ ಮರಣದಂಡನೆ ಕೋರಿ ಹೈಕೋರ್ಟ್‌ ಮಟ್ಟಿಲೇರಿದ ಸಿಬಿಐ

ಕೋಲ್ಕತ್ತಾದ ಆರ್‌ಜಿ ಕಾರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ವೈದ್ಯೆಯೊಬ್ಬರ ಮೇಲೆ ನಡೆದ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಶಿಕ್ಷೆಗೊಳಗಾದ ಸಂಜಯ್ ರಾಯ್‌ಗೆ ಮರಣದಂಡನೆ ವಿಧಿಸುವಂತೆ ಕೋರಿ ಕೇಂದ್ರ ತನಿಖಾ ದಳ(ಸಿಬಿಐ)ವು ಕಲ್ಕತ್ತಾ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ಗುರುವಾರ ವರದಿ ಮಾಡಿದೆ. ಕೋಲ್ಕತ್ತಾ ಅತ್ಯಾಚಾರ ಪ್ರಕರಣ ಸಿಪಿಐ ಇದನ್ನು “ಅಪರೂಪದಲ್ಲಿ ಅಪರೂಪದ” ಪ್ರಕರಣ ಎಂದು ಬಣ್ಣಿಸಿದೆ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ ಎಂದು ಪತ್ರಿಕೆ ವರದಿ ಮಾಡಿದೆ. ನಗರದ ಸೀಲ್ಡಾ ಸಿವಿಲ್ ಮತ್ತು … Continue reading ಕೋಲ್ಕತ್ತಾ ಅತ್ಯಾಚಾರ ಪ್ರಕರಣ – ಅಪರಾಧಿಗೆ ಮರಣದಂಡನೆ ಕೋರಿ ಹೈಕೋರ್ಟ್‌ ಮಟ್ಟಿಲೇರಿದ ಸಿಬಿಐ