ಕೋಲ್ಕತ್ತಾ ಅತ್ಯಾಚಾರ – ಕೊಲೆ ಪ್ರಕರಣ | ವಿಚಾರಣೆಯನ್ನು ಪ.ಬಂಗಾಳದಿಂದ ವರ್ಗಾಯಿಸಲು ಸುಪ್ರೀಂ ನಕಾರ

ಆರ್‌ಜಿ ಕರ್ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ವಿಚಾರಣೆಯನ್ನು ಪಶ್ಚಿಮ ಬಂಗಾಳದಿಂದ ಹೊರಗೆ ವರ್ಗಾಯಿಸಲು ಸುಪ್ರೀಂ ಕೋರ್ಟ್ ಗುರುವಾರ ನಿರಾಕರಿಸಿದೆ. ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ನೇತೃತ್ವದ ಪೀಠವು ಸಾಕ್ಷ್ಯಾಧಾರಗಳನ್ನು ಪರಿಶೀಲಿಸಿದ ನಂತರ ಮತ್ತೊಂದು ತನಿಖೆಗೆ ಆದೇಶಿಸಲು ವಿಚಾರಣಾ ನ್ಯಾಯಾಲಯದ ನ್ಯಾಯಾಧೀಶರಿಗೆ ಅಧಿಕಾರವಿದೆ ಎಂದು ಹೇಳಿದ್ದಾರೆ. ಕೋಲ್ಕತ್ತಾ ಅತ್ಯಾಚಾರ ಕೋಲ್ಕತ್ತಾದ ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ನಡೆದ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಬಗ್ಗೆ ಸಿಬಿಐ ಸಲ್ಲಿಸಿದ ಆರನೇ ಸ್ಥಿತಿ ವರದಿಯನ್ನು ಸಹ ಸುಪ್ರೀಂ … Continue reading ಕೋಲ್ಕತ್ತಾ ಅತ್ಯಾಚಾರ – ಕೊಲೆ ಪ್ರಕರಣ | ವಿಚಾರಣೆಯನ್ನು ಪ.ಬಂಗಾಳದಿಂದ ವರ್ಗಾಯಿಸಲು ಸುಪ್ರೀಂ ನಕಾರ