ಕೊಪ್ಪಳ: 4000 ಜಾನುವಾರುಗಳೊಂದಿಗೆ ಜಿಲ್ಲಾಡಳಿತ ಕಚೇರಿಗೆ ಮುತ್ತಿಗೆ

ಬಸಾಪುರ ಕೆರೆಯನ್ನು ಬಲ್ಡೋಟಾದಿಂದ  ಮುಕ್ತಗೊಳಿಸಲು ಒತ್ತಾಯಿಸಿ ವಿಶಿಷ್ಟ ಪ್ರತಿಭಟನೆ ಕೊಪ್ಪಳ: ಕೊಪ್ಪಳ ಜಿಲ್ಲೆಯ ಬಸಾಪುರ ಗ್ರಾಮದಲ್ಲಿ ಜ್ವಲಂತ ಸಮಸ್ಯೆಯಾಗಿರುವ ಬಸಾಪುರ ಕೆರೆ ಅತಿಕ್ರಮಣವನ್ನು ಖಂಡಿಸಿ, ಬಲ್ಡೋಟಾ ಎಂಎಸ್‌ಪಿಎಲ್‌ ಕಂಪನಿ ವಿರುದ್ಧ ಬೃಹತ್‌ “ಜನ-ಜಾನುವಾರು ಪ್ರತಿಭಟನೆ” ಇಂದು (ಜು.24) ಜಿಲ್ಲಾ ಕೇಂದ್ರದಲ್ಲಿ ನಡೆಯಿತು. ಬಸಾಪುರ ಕೆರೆ ಬಚಾವೋ ಮತ್ತು ಪರಿಸರ ಹಿತರಕ್ಷಣಾ ಸಮಿತಿಗಳು ಜಂಟಿಯಾಗಿ ಕರೆ ನೀಡಿದ ಈ ಪ್ರತಿಭಟನೆಯಲ್ಲಿ ಸುಮಾರು 4,000 ಕುರಿ ಮತ್ತು ದನಗಳೊಂದಿಗೆ ಸಹಸ್ರಾರು ರೈತರು ಕೊಪ್ಪಳ ಜಿಲ್ಲಾಡಳಿತದ ಕಚೇರಿ ಮುಂದೆ ಜಮಾಯಿಸಿ, ಉಚ್ಚ … Continue reading ಕೊಪ್ಪಳ: 4000 ಜಾನುವಾರುಗಳೊಂದಿಗೆ ಜಿಲ್ಲಾಡಳಿತ ಕಚೇರಿಗೆ ಮುತ್ತಿಗೆ