ಕೊಪ್ಪಳ| ಮಹಿಳೆಗೆ ಮದ್ಯ ಕುಡಿಸಿ ನಾಲ್ವರಿಂದ ಸಾಮೂಹಿಕ ಅತ್ಯಾಚಾರ; ಆರೋಪಿಗಳ ಬಂಧನ

ಭಾನುವಾರ (ನ.16) ಸಂಜೆ ಕೊಪ್ಪಳ ಜಿಲ್ಲೆಯಲ್ಲಿ, ತಂಪು ಪಾನೀಯದಲ್ಲಿ ಬೆರೆಸಿದ ಮದ್ಯ ಕುಡಿಸಿ 39 ವರ್ಷದ ಮಹಿಳೆಯ ಮೇಲೆ ನಾಲ್ವರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ. ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಹೋಮ್ ಗಾರ್ಡ್ ಆಗಿ ಕೆಲಸ ಮಾಡುತ್ತಿರುವ ಮಹಿಳೆ, ತನ್ನ ಪತಿಗೆ ಕರ್ತವ್ಯಕ್ಕೆ ಹೋಗುವುದಾಗಿ ಹೇಳಿ ಪರಿಚಯಸ್ಥರಿಂದ ಹಣ ಸಂಗ್ರಹಿಸಲು ಹೊಸಪೇಟೆಯಿಂದ ಕುಷ್ಟಗಿಗೆ ಪ್ರಯಾಣಿಸಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಆಕೆಯ ಹೇಳಿಕೆಯ ಪ್ರಕಾರ, ಆರೋಪಿಗಳಲ್ಲಿ ಒಬ್ಬನಾದ ಲಕ್ಷ್ಮಣ್, ಆರು ತಿಂಗಳ ಹಿಂದೆ ಪರಿಚಿತನಾಗಿದ್ದ. ರೂ.5,000 ಬಾಕಿ … Continue reading ಕೊಪ್ಪಳ| ಮಹಿಳೆಗೆ ಮದ್ಯ ಕುಡಿಸಿ ನಾಲ್ವರಿಂದ ಸಾಮೂಹಿಕ ಅತ್ಯಾಚಾರ; ಆರೋಪಿಗಳ ಬಂಧನ