ಕೋಟಾ| ಮತ್ತೋರ್ವ ನೀಟ್ ಆಕಾಂಕ್ಷಿ ಆತ್ಮಹತ್ಯೆಗೆ ಶರಣು; ಜನವರಿ ಬಳಿಕ ಒಂಬತ್ತನೇ ಪ್ರಕರಣ

ರಾಜಸ್ಥಾನದ ಕೋಟಾದಲ್ಲಿ ಮತ್ತೊಂದು ಆತ್ಮಹತ್ಯೆ ಪ್ರಕರಣ ಬೆಳಕಿಗೆ ಬಂದಿದ್ದು, ಮಂಗಳವಾರ ನಗರದ ಜವಾಹರ್ ನಗರ ಪ್ರದೇಶದ ತನ್ನ ಹಾಸ್ಟೆಲ್ ಕೋಣೆಯಲ್ಲಿ 17 ವರ್ಷದ ವೈದ್ಯಕೀಯ ಆಕಾಂಕ್ಷಿಯೊಬ್ಬರು ಕಬ್ಬಿಣದ ರಾಡ್‌ಗೆ ನೇಣು ಬಿಗಿದುಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಪೊಲೀಸರ ಪ್ರಕಾರ, ಜನವರಿ 2025 ರಿಂದ ಕೋಟಾದಲ್ಲಿ ತರಬೇತಿ ಪಡೆಯುತ್ತಿದ್ದ ವಿದ್ಯಾರ್ಥಿಗಳ ಆತ್ಮಹತ್ಯೆ ಮಾಡಿಕೊಂಡಿರುವ ಒಂಬತ್ತನೇ ಪ್ರಕರಣ ಇದಾಗಿದೆ. ಮೃತನನ್ನು ಹರ್ಷರಾಜ್ ಶಂಕರ್ ಎಂದು ಗುರುತಿಸಲಾಗಿದೆ. ಇವರು ಬಿಹಾರದ ನಳಂದ ಜಿಲ್ಲೆಯವರು. ಕಳೆದ ವರ್ಷ ಏಪ್ರಿಲ್‌ನಿಂದ ಇಲ್ಲಿನ ಕೋಚಿಂಗ್ ಸಂಸ್ಥೆಯಲ್ಲಿ ವೈದ್ಯಕೀಯ … Continue reading ಕೋಟಾ| ಮತ್ತೋರ್ವ ನೀಟ್ ಆಕಾಂಕ್ಷಿ ಆತ್ಮಹತ್ಯೆಗೆ ಶರಣು; ಜನವರಿ ಬಳಿಕ ಒಂಬತ್ತನೇ ಪ್ರಕರಣ